ಅಪೊಸ್ತಲರ ಕೃತ್ಯಗಳು 4:11 - ಪರಿಶುದ್ದ ಬೈಬಲ್11 ‘ಕಟ್ಟುವವರಾದ ನೀವು ಬೇಡವೆಂದು ಬಿಟ್ಟ ಕಲ್ಲೇ (ಯೇಸು) ಮುಖ್ಯವಾದ ಮೂಲೆಗಲ್ಲಾಯಿತು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “ಮನೆಕಟ್ಟುವವರಾದ ನೀವು ಬೇಡವೆಂದು ಬಿಟ್ಟಕಲ್ಲೇ ಆತನು; ಆತನೇ ಬಹು ಮುಖ್ಯವಾದ ಮೂಲೆಗಲ್ಲಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ಶಿಲುಬೆಗೇರಿಸಿ ಕೊಂದದ್ದು ಈ ಯೇಸುವನ್ನೇ. ದೇವರು ಅವರನ್ನು ಪುನರುತ್ಥಾನಗೊಳಿಸಿದ್ದಾರೆ. ‘ಮನೆಕಟ್ಟುವವರಾದ ನೀವು ಬೇಡವೆಂದು ಮೂಲೆಗೆಸೆದ ಕಲ್ಲೇ ಪ್ರಮುಖ ಮೂಲೆಗಲ್ಲಾಯಿತು’ ಎಂದು ಬರೆದಿರುವುದು ಇವರನ್ನು ಕುರಿತೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಮನೆ ಕಟ್ಟುವವರಾದ ನೀವು ಹೀನೈಸಿದ ಕಲ್ಲು ಆತನು; ಆತನೇ ಮುಖ್ಯವಾದ ಮೂಲೆಗಲ್ಲಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪವಿತ್ರ ವೇದದಲ್ಲಿ, “ ‘ಮನೆ ಕಟ್ಟುವವರಾದ ನೀವು ತಿರಸ್ಕರಿಸಿದ ಕಲ್ಲು ಮುಖ್ಯವಾದ ಮೂಲೆಗಲ್ಲಾಯಿತು,’ ಎಂದು ಬರೆದಿರುವುದು ಈ ಯೇಸುವಿನ ಬಗ್ಗೆಯೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಜೆಜುನ್ ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ತುಮಿ ಬಾಂದ್ತಲ್ಯಾ ಲೊಕಾನಿ ಬಾಂದುಕ್ ನಕ್ಕೊ ಮನುನ್ ಸೊಡಲ್ಲೊ ಗುಂಡೊಚ್ ಲೈ ಮಹತ್ವಾಚೊ ಗುಂಡೊ ಹೊಲೊ. ಅಧ್ಯಾಯವನ್ನು ನೋಡಿ |