ಅಪೊಸ್ತಲರ ಕೃತ್ಯಗಳು 5:20 - ಪರಿಶುದ್ದ ಬೈಬಲ್20 “ಹೋಗಿ ದೇವಾಲಯದಲ್ಲಿ ನಿಂತುಕೊಳ್ಳಿರಿ. ಯೇಸುವಿನಲ್ಲಿರುವ ಈ ಹೊಸ ಜೀವಿತದ ಬಗ್ಗೆ ಪ್ರತಿಯೊಂದನ್ನೂ ಜನರಿಗೆ ಹೇಳಿರಿ” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 “ನೀವು ಹೋಗಿ, ದೇವಾಲಯದಲ್ಲಿ ನಿಂತುಕೊಂಡು ಈ ಜೀವ ವಾಕ್ಯಗಳನ್ನು ಜನರಿಗೆಲ್ಲಾ ತಿಳಿಸಿರಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 “ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನೀವು ಹೋಗಿ ದೇವಾಲಯದಲ್ಲಿ ನಿಂತುಕೊಂಡು ಈ ಸಜ್ಜೀವವಿಷಯವಾದ ಮಾತುಗಳನ್ನೆಲ್ಲಾ ಜನರಿಗೆ ಹೇಳಿರಿ ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 “ಹೋಗಿರಿ, ದೇವಾಲಯದ ಅಂಗಳದಲ್ಲಿ ನಿಂತುಕೊಂಡು, ಈ ಜೀವವಾಕ್ಯಗಳನ್ನೆಲ್ಲಾ ಜನರಿಗೆ ಬೋಧಿಸಿರಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 “ಜಾವ್ನ್ ಗುಡಿತ್ ಇಬೆ ರ್‍ಹಾವಾ, ಅನಿ ನ್ಹವ್ಯಾ ಜಿವನಾಚ್ಯಾ ವಿಶಯಾತ್ ಹರ್ ಎಕ್ಲ್ಯಾಕ್ನಿಬಿ ಸಾಂಗಾ” ಮಟ್ಲ್ಯಾನ್ . ಅಧ್ಯಾಯವನ್ನು ನೋಡಿ |
ಆ ಸಂದರ್ಭದಲ್ಲಿ ಯೆರೆಮೀಯನು ಹೇಳಿದ ಆ ಸಂದೇಶವನ್ನು ಬಾರೂಕನು ಓದಿದನು. ಅವನು ಯೆಹೋವನ ಆಲಯದಲ್ಲಿ ಆ ಸುರುಳಿಯನ್ನು ಓದಿದನು. ಯೆಹೋವನ ಆಲಯದಲ್ಲಿದ್ದ ಎಲ್ಲಾ ಜನರು ಕೇಳುವಂತೆ ಬಾರೂಕನು ಆ ಸುರುಳಿಯನ್ನು ಓದಿದನು. ಆ ಸುರುಳಿಯನ್ನು ಓದುವಾಗ ಬಾರೂಕನು ಮೇಲಿನ ಪ್ರಾಕಾರದಲ್ಲಿದ್ದ ಗೆಮರ್ಯನ ಕೋಣೆಯಲ್ಲಿದ್ದನು. ಆ ಕೋಣೆಯು ಪವಿತ್ರ ಆಲಯದ ಹೊಸ ಬಾಗಿಲಿನ ಹತ್ತಿರ ಇತ್ತು. ಗೆಮರ್ಯನು ಶಾಫಾನನ ಮಗನಾಗಿದ್ದನು. ಗೆಮರ್ಯನು ಯೆಹೋವನ ಆಲಯದಲ್ಲಿ ಯೆಹೂದ್ಯ ಧರ್ಮಶಾಸ್ತ್ರಜ್ಞನಾಗಿದ್ದನು.