ಅಪೊಸ್ತಲರ ಕೃತ್ಯಗಳು 6:13 - ಪರಿಶುದ್ದ ಬೈಬಲ್13 ಈ ಯೆಹೂದ್ಯರು ಕೆಲವು ಮಂದಿ ಸುಳ್ಳುಸಾಕ್ಷಿಗಳನ್ನು ಕರೆದುಕೊಂಡು ಬಂದು, “ಈ ಮನುಷ್ಯನು ಈ ಪವಿತ್ರಸ್ಥಳದ (ದೇವಾಲಯದ) ವಿರುದ್ಧವಾಗಿಯೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧವಾಗಿಯೂ ಕೆಟ್ಟಸಂಗತಿಗಳನ್ನು ಯಾವಾಗಲೂ ಹೇಳುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕೆಲವು ಸುಳ್ಳುಸಾಕ್ಷಿಗಳನ್ನು ನೇಮಿಸಿಕೊಂಡು ಅವರಿಂದ, ‘ಇವನು ಯಾವಾಗಲೂ ನಮ್ಮ ಪವಿತ್ರದೇವಾಲಯದ ವಿರುದ್ಧ ಹಾಗೂ ಮೋಶೆಯ ಧರ್ಮಶಾಸ್ತ್ರದ ವಿರುದ್ಧ ಮಾತನಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸುಳ್ಳುಸಾಕ್ಷಿಗಳನ್ನು ಕರತಂದು ನಿಲ್ಲಿಸಿದರು. ಆ ಸಾಕ್ಷಿಗಳು - ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತಾಡುವದನ್ನು ಬಿಡುವದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸುಳ್ಳುಸಾಕ್ಷಿಗಳನ್ನು ಹಾಜರುಪಡಿಸಿ, “ಈ ಮನುಷ್ಯನು ಈ ಪವಿತ್ರಸ್ಥಳಕ್ಕೂ ಮೋಶೆಯ ನಿಯಮಕ್ಕೂ ವಿರೋಧವಾಗಿ ಮಾತನಾಡುತ್ತಲೇ ಇದ್ದಾನೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ತನ್ನಾ ಹ್ಯಾ ಲೊಕಾಕ್ನಿ ಝುಟಿ ಸಾಕ್ಷಿ ಸಾಂಗ್ತಲ್ಯಾ ಲೊಕಾಕ್ನಿ ಬಲ್ವುನ್ ಹಾನುನ್, “ಹ್ಯೊ ಮಾನುಸ್ ಹ್ಯಾ ಪವಿತ್ರ್ ಗುಡಿಚ್ಯಾ ವಿರೊದ್ ಹೊವ್ನ್ ಅನಿ ಮೊಯ್ಜೆಚ್ಯಾ ಖಾಯ್ದ್ಯಾಂಚ್ಯಾ ಪುಸ್ತಕಾಚ್ಯಾಬಿ ವಿರೊದ್ ಹೊವ್ನ್ ಕನ್ನಾಬಿ ಬುರ್ಶಿ ಗೊಸ್ಟಿಯಾ ಬೊಲ್ತಾ. ಅಧ್ಯಾಯವನ್ನು ನೋಡಿ |