ಅಪೊಸ್ತಲರ ಕೃತ್ಯಗಳು 6:8 - ಪರಿಶುದ್ದ ಬೈಬಲ್8 ಸ್ತೆಫನನು (ಏಳು ಮಂದಿಯಲ್ಲಿ ಒಬ್ಬನು) ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸ್ತೆಫನನು ದೇವರ ಕೃಪೆಯಿಂದಲೂ, ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತ ಕಾರ್ಯಗಳನ್ನೂ, ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಸ್ತೇಫನನು ದೈವಾನುಗ್ರಹದಿಂದಲೂ ಶಕ್ತಿಯಿಂದಲೂ ತುಂಬಿದ್ದನು. ಜನರ ಮಧ್ಯೆ ಅದ್ಭುತಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸ್ತೆಫನನು ದೇವರ ಕೃಪೆಯಿಂದಲೂ ಬಲದಿಂದಲೂ ತುಂಬಿದವನಾಗಿ ಜನರಲ್ಲಿ ಮಹಾ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಮಾಡುತ್ತಾ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇವರ ಕೃಪೆಯಿಂದಲೂ ಶಕ್ತಿಯಿಂದಲೂ ತುಂಬಿದ್ದ ಸ್ತೆಫನನಿಂದ ಜನರಲ್ಲಿ ಮಹಾ ಅದ್ಭುತಗಳೂ ಸೂಚಕಕಾರ್ಯಗಳೂ ನಡೆದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸ್ತೆಪನ್ ದೆವಾಚ್ಯಾ ಕುರ್ಪೆನ್ ಅನಿ ಬಳಾನ್ ಭರುನ್ ಅಜಾಪಾ ಅನಿ ಚಮತ್ಕಾರಾಚಿ ಕಾಮಾ ಕರುಂಗೆತ್ ಹೊತ್ತೊ. ಅಧ್ಯಾಯವನ್ನು ನೋಡಿ |