Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:1 - ಪರಿಶುದ್ದ ಬೈಬಲ್‌

1 ಪ್ರಧಾನಯಾಜಕನು ಸ್ತೆಫನನಿಗೆ, “ಈ ಸಂಗತಿಗಳು ನಿಜವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಮಹಾಯಾಜಕನು, “ಈ ಸಂಗತಿಗಳು ಸತ್ಯವೋ?” ಎಂದು ಸ್ತೆಫನನನ್ನು ಕೇಳಿದ್ದಕ್ಕೆ ಅವನು, “ಸಹೋದರರೇ, ತಂದೆಗಳೇ, ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪ್ರಧಾನಯಾಜಕನು, “ಇವರು ನಿನ್ನ ವಿರುದ್ಧ ಹೇಳುತ್ತಿರುವುದು ಸತ್ಯವೋ?” ಎಂದು ಸ್ತೇಫನನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಮಹಾಯಾಜಕನು - ಈ ಮಾತುಗಳು ಹೌದೋ ಎಂದು ಕೇಳಿದ್ದಕ್ಕೆ ಅವನು - ಸಹೋದರರೇ, ತಂದೆಗಳೇ, ಕೇಳಿರಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಮಹಾಯಾಜಕನು, “ಈ ಸಂಗತಿಗಳು ನಿಜವೋ?” ಎಂದು ಸ್ತೆಫನನನ್ನು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ತನ್ನಾ ಮಾಹಾಯಾಜಕಾನ್ ಸ್ತೆಪನಾಕ್, “ಮಿಯಾ ಹಿ ಗೊಸ್ಟಿಯಾ ಆಯ್ಕಲೆ ಖರೆ ಕಾಯ್?” ಮನುನ್ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:1
7 ತಿಳಿವುಗಳ ಹೋಲಿಕೆ  

ಸಭೆಯಲ್ಲಿ ಕುಳಿತಿದ್ದವರೆಲ್ಲರೂ ಸ್ತೆಫನನ ಮುಖವನ್ನು ದಿಟ್ಟಿಸಿ ನೋಡಲು ಅವನ ಮುಖವು ದೇವದೂತನ ಮುಖದಂತೆ ಕಂಗೊಳಿಸಿತು.


ಪ್ರತ್ಯುತ್ತರವಾಗಿ ಅವನು ಹೀಗೆಂದನು: “ನನ್ನ ಯೆಹೂದ್ಯತಂದೆಗಳೇ, ಸಹೋದರರೇ, ನನಗೆ ಕಿವಿಗೊಡಿರಿ. ನಮ್ಮ ಪಿತೃವಾದ ಅಬ್ರಹಾಮನಿಗೆ ನಮ್ಮ ಪ್ರಭಾವಸ್ವರೂಪನಾದ ದೇವರು ಕಾಣಸಿಕೊಂಡನು. ಅಬ್ರಹಾಮನು ಹಾರಾನಿನಲ್ಲಿ ವಾಸಮಾಡುವ ಮೊದಲು ಮೆಸಪೊಟೇಮಿಯದಲ್ಲಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು