ಅಪೊಸ್ತಲರ ಕೃತ್ಯಗಳು 7:12 - ಪರಿಶುದ್ದ ಬೈಬಲ್12 “ಆದರೆ ಈಜಿಪ್ಟಿನಲ್ಲಿ ಆಹಾರವನ್ನು ಸಂಗ್ರಹಿಸಲಾಗಿದೆ ಎಂಬ ಸುದ್ದಿಯನ್ನು ಯಾಕೋಬನು ಕೇಳಿ, ನಮ್ಮ ಪಿತೃಗಳನ್ನು ಅಲ್ಲಿಗೆ ಕಳುಹಿಸಿದನು. (ಇದು ಈಜಿಪ್ಟಿಗೆ ಅವರ ಮೊದಲ ಪ್ರಯಾಣ.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬುದನ್ನು ಯಾಕೋಬನು ಕೇಳಿ, ನಮ್ಮ ಪೂರ್ವಿಕರನ್ನು ಮೊದಲ ಸಾರಿ ಅಲ್ಲಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಈಜಿಪ್ಟ್ ದೇಶದಲ್ಲಿ ಧಾನ್ಯ ಇರುವುದೆಂದು ಅರಿತು ಯಕೋಬನು, ಮೊದಲ ಬಾರಿಗೆ ತನ್ನ ಪುತ್ರರನ್ನು ಅಲ್ಲಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಆದರೆ ಐಗುಪ್ತದೇಶದಲ್ಲಿ ದವಸಧಾನ್ಯ ಉಂಟೆಂಬದನ್ನು ಯಾಕೋಬನು ಕೇಳಿ ನಮ್ಮ ಪಿತೃಗಳನ್ನು ಮೊದಲು ಒಂದು ಸಾರಿ ಅಲ್ಲಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಈಜಿಪ್ಟಿನಲ್ಲಿ ದವಸಧಾನ್ಯ ದೊರೆಯುವುದೆಂದು ಯಾಕೋಬನಿಗೆ ತಿಳಿದುಬಂದಾಗ, ಅವನು ನಮ್ಮ ಪಿತೃಗಳನ್ನು ಮೊದಲನೆಯ ಸಾರಿ ಅಲ್ಲಿಗೆ ಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಇಜಿಪ್ತ್ ದೆಶಾತ್ ಖಾತಲಿ ದಿನ್ಸಾ ಗೊಳಾ ಕರುನ್ ಥವಲ್ಲೆ ಹಾಯ್ ಮನುನ್ ಜಾಕೊಬಾಚ್ಯಾ ಕಾನಾಕ್ ಆಯ್ಕುಕ್ ಯೆಲ್ಲೆ, ಅನಿ ಅಮ್ಚ್ಯಾ ಅದ್ಲ್ಯಾ ಪುರ್ವಜ್ ಲೊಕಾಕ್ನಿ ಥೈ ಧಾಡುನ್ ದಿಲ್ಯಾನ್, ಹಿ ತೆಂಚಿ ಇಜಿಪ್ತಾಕ್ ಅದ್ಲಿ ಭೆಟ್, ಅಧ್ಯಾಯವನ್ನು ನೋಡಿ |