ಅಪೊಸ್ತಲರ ಕೃತ್ಯಗಳು 7:14 - ಪರಿಶುದ್ದ ಬೈಬಲ್14 ಬಳಿಕ, ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಮತ್ತು ಸಂಬಂಧಿಕರನ್ನು (ಅವರೆಲ್ಲರು ಒಟ್ಟಿಗೆ ಎಪ್ಪತ್ತೈದು ಮಂದಿ) ಈಜಿಪ್ಟಿಗೆ ಆಹ್ವಾನಿಸಲು ಕೆಲವು ಜನರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ಮತ್ತು ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಐಗುಪ್ತದೇಶಕ್ಕೆ ಕರೆಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅನಂತರ ತನ್ನ ತಂದೆ ಯಕೋಬನೂ ಅವನ ಬಂಧುಬಳಗದವರೂ ಈಜಿಪ್ಟಿಗೆ ಬರುವಂತೆ ಜೋಸೆಫನು ಹೇಳಿಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆಮೇಲೆ ಯೋಸೇಫನು ತನ್ನ ತಂದೆಯಾದ ಯಾಕೋಬನನ್ನೂ ತನ್ನ ಎಲ್ಲಾ ಬಂಧುಬಳಗವನ್ನೂ ಒಟ್ಟಿಗೆ ಎಪ್ಪತ್ತೈದು ಮಂದಿಯನ್ನು ಕರೆಯಿಸಿಕೊಳ್ಳಲಾಗಿ ಯಾಕೋಬನು ಐಗುಪ್ತದೇಶಕ್ಕೆ ಇಳಿದುಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಇದಾದನಂತರ, ಯೋಸೇಫನು ತನ್ನ ತಂದೆ ಯಾಕೋಬನನ್ನು ಅವನ ಕುಟುಂಬದವರೆಲ್ಲರನ್ನೂ, ಒಟ್ಟು ಎಪ್ಪತ್ತೈದು ಜನರನ್ನು ಕರೆಕಳುಹಿಸಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಮಾನಾ ಜುಜೆನ್ ಅಪ್ಲೊ ಬಾಬಾ ಜಾಕೊಬ್ ಅನಿ ಅಪ್ಲ್ಯಾ ಸಗ್ಳ್ಯಾ ಘರಾನ್ಯಾಚ್ಯಾ ಲೊಕಾಕ್ನಿ ಇಜಿಪ್ತಾಕ್ ಬಲ್ವುನ್ ಘೆಟ್ಲ್ಯಾನ್, ತೆನಿ ಸಗ್ಳೆ ಮಿಳುನ್ ಸತ್ತರಾರ್ ಸಾತ್ ಲೊಕಾ ಹೊತ್ತೆ. ಅಧ್ಯಾಯವನ್ನು ನೋಡಿ |