ಅಪೊಸ್ತಲರ ಕೃತ್ಯಗಳು 7:21 - ಪರಿಶುದ್ದ ಬೈಬಲ್21 ಅವರು ಮೋಶೆಯನ್ನು ಹೊರಗೆ ಹಾಕಿದಾಗ ಫರೋಹನ ಮಗಳು ಅವನನ್ನು ತೆಗೆದುಕೊಂಡಳು. ಆಕೆಯು ಅವನನ್ನು ತನ್ನ ಸ್ವಂತ ಮಗನಂತೆ ಬೆಳೆಸಿದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ಮೇಲೆ ಅವನನ್ನು ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಅನಂತರ ಅವನನ್ನು ಮನೆಯಿಂದ ದೂರವಿಟ್ಟಿದ್ದಾಗ, ಫರೋಹನ ಮಗಳು ಅವನನ್ನು ತನ್ನ ಪಾಲನೆಗೆ ತೆಗೆದುಕೊಂಡು ಸ್ವಂತ ಮಗನಂತೆ ಸಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆಮೇಲೆ ಅವನನ್ನು ಹೊರಗೆ ಹಾಕಿದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಮೇಲೆ ಅವನನ್ನು ಮನೆಯಿಂದ ಹೊರಗೆ ಹಾಕಿದಾಗ, ಫರೋಹನ ಮಗಳು ಅವನನ್ನು ತೆಗೆದುಕೊಂಡು ತನ್ನ ಸ್ವಂತ ಮಗನಂತೆ ಬೆಳೆಸಿದಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಅನಿ ತೆಕಾ ಘರಾತ್ನಾ ಭಾಯ್ರ್ ಟಾಕಲ್ಲ್ಯಾ ತನ್ನಾ ಫೆರೊಹ್ ರಾಜಾಚ್ಯಾ ಲೆಕಿನ್ ಘೆವ್ನ್ ಜಾವ್ನ್ ತೆಕಾ ಅಪ್ಲ್ಯಾ ಸ್ವಂತ್ ಲೆಕಾ ಸಾರ್ಕೆ ಬಾಳಗ್ಲಿನ್. ಅಧ್ಯಾಯವನ್ನು ನೋಡಿ |