Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:24 - ಪರಿಶುದ್ದ ಬೈಬಲ್‌

24 ಈಜಿಪ್ಟಿನವನೊಬ್ಬನು ಯೆಹೂದ್ಯನೊಬ್ಬನಿಗೆ ಅನ್ಯಾಯ ಮಾಡಿ ಹಿಂಸಿಸುತ್ತಿರುವುದನ್ನು ಕಂಡ ಮೋಶೆಯು ಆ ಈಜಿಪ್ಟಿನವನಿಗೆ ಬಲವಾಗಿ ಹೊಡೆದು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಆಗ ಅವರಲ್ಲಿ ಒಬ್ಬನು ಈಜಿಪ್ಟಿನವನಿಂದ ಅನ್ಯಾಯವಾಗಿ ಹಿಂಸೆಪಡುತ್ತಿರುವುದನ್ನು ಕಂಡನು. ಅವನ ಸಹಾಯಕ್ಕೆ ಹೋಗಿ ಈಜಿಪ್ಟಿನವನನ್ನು ಕೊಂದು ಸೇಡುತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಇಜಿಪ್ತಾತ್ಲ್ಯಾ ಎಕ್ಲ್ಯಾಕ್ ಅನ್ನ್ಯಾಯ್ ಹೊತಲೆ ಬಗುನ್ ಮೊಯ್ಜೆ ತೆಕಾ ತರಾಸ್ ದಿವ್ಕ್ ಲಾಗಲ್ಯಾ ಮಾನ್ಸಾಕ್ ಲೈ ಮಾರುನ್ ಜಿವ್ ಕಾಡುನ್ ತೆಜೊ ಶೆಡ್ ಕಾಡುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:24
7 ತಿಳಿವುಗಳ ಹೋಲಿಕೆ  

ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲುವೆಯಾ?’ ಎಂದು ಹೇಳಿದನು.


ಮೋಶೆಯು ಬೆಳೆದು ದೊಡ್ಡವನಾದನು. ತನ್ನ ಜನರಾದ ಇಬ್ರಿಯರು ಬಲವಂತಕ್ಕೊಳಗಾಗಿ ಪ್ರಯಾಸಕರವಾದ ಬಿಟ್ಟೀಕೆಲಸಗಳನ್ನು ಮಾಡುವುದನ್ನು ನೋಡಿದನು. ಒಂದು ದಿನ ಈಜಿಪ್ಟಿನವನೊಬ್ಬನು ಇಬ್ರಿಯನೊಬ್ಬನನ್ನು ಹೊಡೆಯುವುದನ್ನು ಕಂಡ


ಮೋಶೆಯು ಸುತ್ತಲೂ ನೋಡಿ ಯಾರೂ ಗಮನಿಸುತ್ತಿಲ್ಲವೆಂದು ತಿಳಿದುಕೊಂಡು ಈಜಿಪ್ಟಿನವನನ್ನು ಕೊಂದು ಮರಳಿನಲ್ಲಿ ಮುಚ್ಚಿಟ್ಟನು.


“ಮೋಶೆಗೆ ನಲವತ್ತು ವರ್ಷ ವಯಸ್ಸಾಗಿದ್ದಾಗ, ತನ್ನ ಸಹೋದರರಾದ ಯೆಹೂದ್ಯ ಜನರನ್ನು ಸಂದರ್ಶಿಸುವುದು ಒಳ್ಳೆಯದೆಂದು ಯೋಚಿಸಿಕೊಂಡನು.


ತಮ್ಮನ್ನು ರಕ್ಷಿಸಲು ದೇವರು ಮೋಶೆಯನ್ನು ಉಪಯೋಗಿಸುತ್ತಿದ್ದಾನೆ ಎಂಬುದಾಗಿ ತನ್ನ ಯೆಹೂದ್ಯ ಸಹೋದರರು ಅರ್ಥಮಾಡಿಕೊಳ್ಳುತ್ತಾರೆ ಎಂದು ಮೋಶೆ ಭಾವಿಸಿಕೊಂಡನು. ಆದರೆ ಅವರು ಅರ್ಥಮಾಡಿಕೊಳ್ಳಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು