ಅಪೊಸ್ತಲರ ಕೃತ್ಯಗಳು 7:28 - ಪರಿಶುದ್ದ ಬೈಬಲ್28 ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲುವೆಯಾ?’ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?’ ಎಂದು ಅವನನ್ನು ನೂಕಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಪ್ರಶ್ನಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಅವನನ್ನು ನೂಕಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್28 ಕಾಲ್ ತಿಯಾ ಇಜಿಪ್ತಾತ್ಲ್ಯಾ ಮಾನ್ಸಾಕ್ ಜಿವಾನಿ ಮಾರಲ್ಲ್ಯಾ ಸಾರ್ಕೆ ಮಾಕಾಬಿ ಜಿವಾನಿ ಮಾರುಚೆ ಮನುನ್ ಹಾಸ್ ಕಾಯ್? ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |