ಅಪೊಸ್ತಲರ ಕೃತ್ಯಗಳು 7:40 - ಪರಿಶುದ್ದ ಬೈಬಲ್40 ನಮ್ಮ ಪಿತೃಗಳು ಆರೋನನಿಗೆ, ‘ಮೋಶೆಯು ನಮ್ಮನ್ನು ಈಜಿಪ್ಟ್ ದೇಶದಿಂದ ಕರೆದುಕೊಂಡು ಬಂದನು. ಆದರೆ ಅವನಿಗೆ ಏನಾಯಿತೋ ನಮಗೆ ಗೊತ್ತಿಲ್ಲ. ಆದ್ದರಿಂದ ನಮ್ಮ ಮುಂದೆ ಹೋಗಲು ಮತ್ತು ನಮ್ಮನ್ನು ನಡೆಸಲು ಕೆಲವು ದೇವರುಗಳನ್ನು ಮಾಡು’ ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 “ಅವರು ಆರೋನನಿಗೆ, ‘ಐಗುಪ್ತ ದೇಶದಿಂದ ನಮ್ಮನ್ನು ಕರೆದುಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ಆದುದರಿಂದ ನಮಗೆ ಮುಂದಾಗಿ ಹೋಗುವುದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು’ ಎಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಅವರು ಆರೋನನಿಗೆ, ‘ನಮ್ಮನ್ನು ಈಜಿಪ್ಟಿನಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು. ನಮಗೆ ಮುಂದಾಳಾಗಿ ಹೋಗಲು ಕೆಲವು ದೇವರುಗಳ ವಿಗ್ರಹಗಳನ್ನು ಮಾಡಿಕೊಡು,’ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)40 ಅವರು ಆರೋನನಿಗೆ - ಐಗುಪ್ತದೇಶದಿಂದ ನಮ್ಮನ್ನು ಕರಕೊಂಡು ಬಂದ ಆ ಮೋಶೆಯು ಏನಾದನೋ ಗೊತ್ತಿಲ್ಲ, ನಮ್ಮ ಮುಂದುಗಡೆಯಲ್ಲಿ ಹೋಗುವದಕ್ಕೆ ದೇವರುಗಳನ್ನು ನಮಗೆ ಮಾಡಿಕೊಡು ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಅವರು ಆರೋನನಿಗೆ, ‘ನಮಗೆ ಮುಂದಾಗಿ ಹೋಗುವುದಕ್ಕಾಗಿ ನಮಗೆ ದೇವರುಗಳನ್ನು ಮಾಡಿಕೊಡು, ನಮ್ಮನ್ನು ಈಜಿಪ್ಟ್ ದೇಶದಿಂದ ಹೊರಗೆ ಕರೆದುಕೊಂಡು ಬಂದ ಆ ಮೋಶೆಗೆ ಏನಾಯಿತೋ ತಿಳಿಯದು,’ ಎಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್40 ತೆನಿ ಆರೊನಾಕ್, ಮೊಯ್ಜೆನ್ ಅಮ್ಕಾ ಇಜಿಪ್ತ್ ದೆಶಾಕ್ನಾ ಬಲ್ವುನ್ ಹಾನ್ಲ್ಯಾನ್, ಖರೆ ತೆಕಾ ಕಾಯ್ ಹೊಲೆ ಮನುನ್ ಅಮ್ಕಾ ಗೊತ್ತ್ ನಾ, ತಸೆ ಹೊವ್ನ್ ಅಮ್ಚ್ಯಾ ಫಿಡೆ ಜಾವ್ಕ್, ಅನಿ ಅಮ್ಕಾ ಚಾಲ್ವುಕ್ ಥೊಡಿ ದೆವಾ ಕರುನ್ ದಿ ಮಟ್ಲ್ಯಾನಿ. ಅಧ್ಯಾಯವನ್ನು ನೋಡಿ |