ಅಪೊಸ್ತಲರ ಕೃತ್ಯಗಳು 7:49 - ಪರಿಶುದ್ದ ಬೈಬಲ್49 ‘ಪ್ರಭುವು ಹೀಗೆನ್ನುತ್ತಾನೆ, ಪರಲೋಕವು ನನ್ನ ಸಿಂಹಾಸನ. ಭೂಮಿಯು ನನ್ನ ಪಾದಪೀಠ. ನೀವು ನನಗೋಸ್ಕರ ಯಾವ ಬಗೆಯ ಮನೆಯನ್ನು ಕಟ್ಟಬಲ್ಲಿರಿ? ನಾನು ವಿಶ್ರಮಿಸಿಕೊಳ್ಳತಕ್ಕ ಸ್ಥಳವೇ ಇಲ್ಲ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 “‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 ಸ್ವರ್ಗವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಇಂತಿರಲು, ನನ್ನಂಥವನಿಗೆ ಎಂಥ ಆಲಯವನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವಾದರೂ ಯಾವುದು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ಆಕಾಶವು ನನಗೆ ಸಿಂಹಾಸನ, ಭೂವಿುಯು ನನ್ನ ಪಾದಗಳಿಗೆ ಪೀಠ. ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 “ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ? ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್49 ಸರ್ಗ್ ಮಾಜೊ ಸಿವಾಸನ್, ಅನಿ ಜಿಮಿನ್ ಮಾಜೆ ಪಾಯ್ ಥವ್ತಲಿ ಮ್ಹನಿ ತುಮಿ ಮಾಜ್ಯಾ ಸಾಟ್ನಿ ಕಸ್ಲೆ ಘರ್ ಬಾಂದುಕ್ ಹೊತಾ? ಮಿಯಾ ಆರಾಮ್ ಕರ್‍ತಲೊ ಜಾಗೊ ಖೈ ಹಾಯ್? ಅಧ್ಯಾಯವನ್ನು ನೋಡಿ |