ಅಪೊಸ್ತಲರ ಕೃತ್ಯಗಳು 7:60 - ಪರಿಶುದ್ದ ಬೈಬಲ್60 ಅವನು ಮೊಣಕಾಲೂರಿ, “ಪ್ರಭುವೇ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡ!” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201960 ಮೊಣಕಾಲೂರಿ, “ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು” ಮಹಾಶಬ್ದದಿಂದ ಕೂಗಿದನು. ಇದನ್ನು ಹೇಳಿ ನಿದ್ರೆಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)60 ಅನಂತರ ಮೊಣಕಾಲೂರಿ, “ಪ್ರಭೂ, ಈ ಪಾಪವನ್ನು ಇವರ ಮೇಲೆ ಹೊರಿಸಬೇಡಿ,” ಎಂದು ಧ್ವನಿಯೆತ್ತಿ ಹೇಳುತ್ತಾ ಪ್ರಾಣಬಿಟ್ಟನು. ಸೌಲನು ಸ್ತೇಫನನ ಕೊಲೆಗೆ ಸಮ್ಮತಿಸಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)60 ಯೇಸುಸ್ವಾವಿುಯೇ, ನನ್ನಾತ್ಮವನ್ನು ಸೇರಿಸಿಕೋ ಎಂದು ಪ್ರಾರ್ಥಿಸಿ ಮೊಣಕಾಲೂರಿ - ಕರ್ತನೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡವೆಂದು ಮಹಾಶಬ್ದದಿಂದ ಕೂಗಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ60 ಅನಂತರ ಮೊಣಕಾಲೂರಿ, “ಕರ್ತ ಯೇಸುವೇ, ಈ ಪಾಪವನ್ನು ಅವರ ಮೇಲೆ ಹೊರಿಸಬೇಡ,” ಎಂದು ಗಟ್ಟಿಯಾಗಿ ಕೂಗಿದನು. ಇದನ್ನು ಹೇಳಿದ ಮೇಲೆ, ಪ್ರಾಣಬಿಟ್ಟನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್60 ತೆನಿ ಡಿಂಬಿಯಾರ್ನಿ ಇಬೆ ರ್‍ಹಾವ್ನ್, “ಧನಿಯಾ, ಹ್ಯೊ ಪಾಪ್ ಹೆಂಚ್ಯಾ ವೈರ್ ಘಾಲು ನಕ್ಕೊ!” ಮನುನ್ ಮೊಟ್ಯಾ ಧನಾನ್ ಸಾಂಗುನ್ಗೆತ್ ಜಿಂವ್ ಸೊಡ್ಲ್ಯಾನ್. ಅಧ್ಯಾಯವನ್ನು ನೋಡಿ |
ದಾನಿಯೇಲನು ಯಾವಾಗಲೂ ಪ್ರತಿದಿನ ಮೂರು ಸಲ ದೇವರಲ್ಲಿ ಪ್ರಾರ್ಥನೆಯನ್ನು ಮಾಡುತ್ತಿದ್ದನು. ದಾನಿಯೇಲನು ಮೊಣಕಾಲೂರಿ ದೇವರಲ್ಲಿ ಪ್ರಾರ್ಥಿಸುತ್ತಿದ್ದನು ಮತ್ತು ದೇವರನ್ನು ಸ್ತುತಿಸುತ್ತಿದ್ದನು. ಈ ಹೊಸ ಶಾಸನದ ಬಗ್ಗೆ ಕೇಳಿದ ಮೇಲೆ ದಾನಿಯೇಲನು ತನ್ನ ಮನೆಯ ಮಹಡಿಯ ಮೇಲಿದ್ದ ತನ್ನ ಕೋಣೆಗೆ ಹೋಗಿ ಜೆರುಸಲೇಮಿನ ಕಡೆಗೆ ತೆರೆದ ಕಿಟಕಿಯ ಬಳಿ ಮೊಣಕಾಲೂರಿ ಎಂದಿನಂತೆ ಪ್ರಾರ್ಥನೆಮಾಡಿದನು.