ಅಪೊಸ್ತಲರ ಕೃತ್ಯಗಳು 8:15 - ಪರಿಶುದ್ದ ಬೈಬಲ್15 ಪೇತ್ರ ಮತ್ತು ಯೋಹಾನರು ಅಲ್ಲಿಗೆ ಬಂದು ಸಮಾರ್ಯದ ವಿಶ್ವಾಸಿಗಳಿಗೂ ಪವಿತ್ರಾತ್ಮನು ದೊರೆಯಬೇಕೆಂದು ಅವರಿಗಾಗಿ ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಇವರು ಬಂದು ಆ ಜನರು ಪವಿತ್ರಾತ್ಮ ಅವರ ವರವನ್ನು ಪಡೆಯಲೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಇವರು ಅಲ್ಲಿಗೆ ಬಂದು ಆ ಜನರಿಗೆ ಪವಿತ್ರಾತ್ಮವರವು ದೊರೆಯಬೇಕೆಂದು ಅವರಿಗೋಸ್ಕರ ಪ್ರಾರ್ಥನೆಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಇವರು ತಲುಪಿದಾಗ, ಅಲ್ಲಿಯವರು ಪವಿತ್ರಾತ್ಮ ದೇವರನ್ನು ಹೊಂದಿಕೊಳ್ಳುವುದಕ್ಕಾಗಿ ಪ್ರಾರ್ಥನೆ ಮಾಡಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್15 ತೆನಿ ದೊಗೆಬಿ ಸಮಾರ್ಯಾಕ್ ಯೆವ್ನ್ ಥೈತ್ಲ್ಯಾ ದೆವಾಚ್ಯಾ ತಾಂಡ್ಯಾಚ್ಯಾ ಲೊಕಾಕ್ನಿ ಪವಿತ್ರ್ ಆತ್ಮೊ ಗಾಂವ್ದಿ ಮನುನ್ ಮಾಗ್ನಿ ಕರ್‍ಲ್ಯಾನಿ. ಅಧ್ಯಾಯವನ್ನು ನೋಡಿ |