Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:16 - ಪರಿಶುದ್ದ ಬೈಬಲ್‌

16 ಈ ಜನರು ಪ್ರಭುವಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. ಆದರೆ ಪವಿತ್ರಾತ್ಮನು ಅವರಲ್ಲಿ ಯಾರ ಮೇಲೆಯೂ ಇನ್ನೂ ಇಳಿದು ಬಂದಿರಲಿಲ್ಲ. ಈ ಕಾರಣದಿಂದಲೇ ಪೇತ್ರ ಮತ್ತು ಯೋಹಾನರು ಪ್ರಾರ್ಥಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ ಪವಿತ್ರಾತ್ಮವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ, ಅವರು ಪ್ರಭು ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಪಡೆದಿದ್ದರೇ ಹೊರತು ಅವರಲ್ಲಿ ಯಾರ ಮೇಲೂ ಆ ವರವು ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಯಾಕಂದರೆ ಆ ವರವು ಅವರಲ್ಲಿ ಒಬ್ಬನ ಮೇಲಾದರೂ ಇನ್ನೂ ಬಂದಿರಲಿಲ್ಲ. ಅವರು ಕರ್ತನಾದ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನವನ್ನು ಮಾತ್ರ ಮಾಡಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಏಕೆಂದರೆ ಅವರಲ್ಲಿ ಯಾರ ಮೇಲೆಯೂ ಪವಿತ್ರಾತ್ಮ ಬಂದಿರಲಿಲ್ಲ, ಅವರು ಕರ್ತ ಯೇಸುವಿನ ನಾಮದಲ್ಲಿ ದೀಕ್ಷಾಸ್ನಾನವನ್ನು ಹೊಂದಿದ್ದರಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಹ್ಯಾ ಲೊಕಾನಿ ಧನಿಯಾ ಜೆಜುಚ್ಯಾ ನಾವಾನ್ ಬಾಲ್ತಿಮ್ ಕರುನ್ ಘೆಟಲ್ಯಾನಿ, ಖರೆ ತಾಂಚ್ಯಾತ್ಲ್ಯಾ ಕೊನಾಚ್ಯಾ ವೈರಬಿ ಪವಿತ್ರ್ ಆತ್ಮೊ ಯೆವ್ಕ್ ನಸಲ್ಲೊ ತಸೆ ಹೊವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:16
9 ತಿಳಿವುಗಳ ಹೋಲಿಕೆ  

ಪೇತ್ರನು ಅವರಿಗೆ, “ನಿಮ್ಮಲ್ಲಿ ಪ್ರತಿಯೊಬ್ಬರೂ ನಿಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಿರಿ. ಆಗ ದೇವರು ನಿಮ್ಮ ಪಾಪಗಳನ್ನು ಕ್ಷಮಿಸುವನು. ಅಲ್ಲದೆ ದೇವರು ವಾಗ್ದಾನ ಮಾಡಿರುವ ಪವಿತ್ರಾತ್ಮನನ್ನು ಹೊಂದಿಕೊಳ್ಳುವಿರಿ.


“ನೀವು ನಂಬಿಕೊಂಡಾಗ ಪವಿತ್ರಾತ್ಮನನ್ನು ಹೊಂದಿಕೊಂಡಿರಾ?” ಎಂದು ಕೇಳಿದನು. ಆ ಶಿಷ್ಯರು ಅವನಿಗೆ, “ಪವಿತ್ರಾತ್ಮನು ಇದ್ದಾನೆ ಎಂಬುದನ್ನು ನಾವು ಇದುವರೆಗೆ ಕೇಳಿಯೂ ಇಲ್ಲ!” ಎಂದರು.


ಆದ್ದರಿಂದ ನೀವು ಹೋಗಿ, ಲೋಕದಲ್ಲಿರುವ ಜನರೆಲ್ಲರನ್ನು ನನ್ನ ಶಿಷ್ಯರನ್ನಾಗಿ ಮಾಡಿರಿ. ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ಅವರಿಗೆಲ್ಲ ದೀಕ್ಷಾಸ್ನಾನ ಮಾಡಿಸಿ.


ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಕ್ರಿಸ್ತನಲ್ಲಿ ಪಾಲುಗಾರರಾದೆವು ಎಂಬುದನ್ನು ನೀವು ಮರೆತುಬಿಟ್ಟಿರಾ? ನಮ್ಮ ದೀಕ್ಷಾಸ್ನಾನದ ಮೂಲಕ ನಾವು ಆತನ ಮರಣದಲ್ಲಿ ಪಾಲುಗಾರರಾದೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು