ಅಪೊಸ್ತಲರ ಕೃತ್ಯಗಳು 8:34 - ಪರಿಶುದ್ದ ಬೈಬಲ್34 ಅವನು ಫಿಲಿಪ್ಪನಿಗೆ, “ದಯವಿಟ್ಟು ನನಗೆ ಹೇಳು, ಯಾವ ಪ್ರವಾದಿಯ ಬಗ್ಗೆ ಇಲ್ಲಿ ಹೇಳುತ್ತಿದ್ದಾನೆ? ಅವನು ತನ್ನ ಬಗ್ಗೆ ಹೇಳುತ್ತಿದ್ದಾನೋ ಅಥವಾ ಬೇರೊಬ್ಬನ ಬಗ್ಗೆ ಹೇಳುತ್ತಿದ್ದಾನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಕಂಚುಕಿಯು ಈ ವಚನವನ್ನು ಕುರಿತು, “ಪ್ರವಾದಿಯು ಇದನ್ನು ಯಾರ ಬಗ್ಗೆ ಹೇಳಿದ್ದಾನೆ? ತನ್ನನ್ನು ಕುರಿತೋ ಅಥವಾ ಮತ್ತೊಬ್ಬನ ವಿಷಯದಲ್ಲಿಯೋ?” ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಆ ಅಧಿಕಾರಿ ಫಿಲಿಪ್ಪನಿಗೆ, “ಇಲ್ಲಿ ಪ್ರವಾದಿ ಯಾರನ್ನು ಕುರಿತು ಈ ಮಾತುಗಳನ್ನು ಹೇಳಿದ್ದಾನೆ ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ, ಹೇಳಬಲ್ಲೆಯಾ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಕಂಚುಕಿಯು ಈ ವಚನವನ್ನು ಕುರಿತು - ಪ್ರವಾದಿಯು ಇದನ್ನು ಯಾರ ವಿಷಯದಲ್ಲಿ ಹೇಳಿದ್ದಾನೆ? ತನ್ನ ವಿಷಯದಲ್ಲಿಯೋ? ಮತ್ತೊಬ್ಬನ ವಿಷಯದಲ್ಲಿಯೋ? ದಯಮಾಡಿ ಹೇಳಬೇಕು ಎಂದು ಫಿಲಿಪ್ಪನನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ನಂತರ ಕಂಚುಕಿಯು, “ಪ್ರವಾದಿ ಇಲ್ಲಿ ಯಾರ ಬಗ್ಗೆ ಮಾತನಾಡುತ್ತಿದ್ದಾನೆ, ತನ್ನನ್ನು ಕುರಿತೋ ಅಥವಾ ಬೇರೆಯವರನ್ನು ಕುರಿತೋ? ನನಗೆ ಹೇಳು,” ಎಂದು ಫಿಲಿಪ್ಪನನ್ನು ಕೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್34 ತೆನಿ ಫಿಲಿಪಾಕ್, “ದಯಾ ಕರುನ್ ಮಾಕಾ ಸಾಂಗ್ ಹಿತ್ತೆ ಖಚ್ಚ್ಯಾ ಪ್ರವಾದ್ಯಾಚ್ಯಾ ವಿಶಯಾತ್ ಸಾಂಗುಲಾಗಲೆ ಹಾಯ್? ತೊ ಅಪ್ನಾಚ್ಯಾಚ್ ವಿಶಯಾತ್ ಸಾಂಗುಲ್ಲಾ ಕಾಯ್?” ಮಾಕಾ ಸಾಂಗ್ ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |