ಅಪೊಸ್ತಲರ ಕೃತ್ಯಗಳು 8:36 - ಪರಿಶುದ್ದ ಬೈಬಲ್36 ಅವರು ಪ್ರಯಾಣ ಮಾಡುತ್ತಾ ನೀರಿದ್ದ ಒಂದು ಸ್ಥಳಕ್ಕೆ ಬಂದಾಗ ಅಧಿಕಾರಿಯು, “ಇಗೋ! ಇಲ್ಲಿ ನೀರಿದೆ! ನಾನು ದೀಕ್ಷಾಸ್ನಾನ ತೆಗೆದುಕೊಳ್ಳಲು ಏನಾದರೂ ಅಡ್ಡಿಯಿದೆಯೇ?” ಎಂದು ಫಿಲಿಪ್ಪನನ್ನು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿರುವ ಜಾಗಕ್ಕೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅವರು ಪ್ರಯಾಣ ಮಾಡುತ್ತಾ ದಾರಿಯಲ್ಲಿ ನೀರಿದ್ದ ಒಂದು ಸ್ಥಳಕ್ಕೆ ಬಂದರು. ಅದನ್ನು ಕಂಡ ಆ ಅಧಿಕಾರಿ, “ಇಲ್ಲಿ ನೀರಿದೆ. ನಾನು ದೀಕ್ಷಾಸ್ನಾನವನ್ನು ಪಡೆಯಲು ಏನಾದರೂ ಅಭ್ಯಂತರವಿದೆಯೇ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಅವರು ದಾರಿಯಲ್ಲಿ ಹೋಗುತ್ತಿರುವಾಗ ನೀರಿನ ಬಳಿಗೆ ಬಂದರು. ಕಂಚುಕಿಯು - ಅಗೋ, ನೀರು; ನನಗೆ ದೀಕ್ಷಾಸ್ನಾನವಾಗುವದಕ್ಕೆ ಅಡ್ಡಿ ಏನು ಎಂದು ಹೇಳಿ ರಥವನ್ನು ನಿಲ್ಲಿಸು ಎಂದು ಅಪ್ಪಣೆಕೊಟ್ಟನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಮಾರ್ಗದಲ್ಲಿ ಅವರು ಮುಂದೆ ಪ್ರಯಾಣ ಮಾಡುತ್ತಿದ್ದಾಗ, ನೀರಿದ್ದ ಸ್ಥಳಕ್ಕೆ ಬಂದರು. ಆಗ ಕಂಚುಕಿ, “ಇಗೋ ಇಲ್ಲಿ ನೀರಿದೆ. ನನಗೆ ಏಕೆ ದೀಕ್ಷಾಸ್ನಾನ ಕೊಡಬಾರದು?” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್36 ಜಾಂವ್ಗೆತ್ - ಜಾಂವ್ಗೆತ್, ಅನಿ ಪಾನಿ ಹೊತ್ತ್ಯಾ ಎಕ್ ಜಾಗ್ಯಾಚ್ಯಾ ಜಗ್ಗೊಳ್ ಪಾವ್ಲೆ, ತನ್ನಾ ತೊ ಅಧಿಕಾರಿ “ಹೆಬಕ್! ಹಿತ್ತೆ ಪಾನಿ ಹಾಯ್! ಮಿಯಾ ಬಾಲ್ತಿಮ್ ಕರುನ್ ಘೆವ್ಕ್ ಕಾಯ್‍ತರಿಬಿ ಅಡ್ಕಳ್ ಹಾಯ್ ಕಾಯ್?” ಮನುನ್ ಪಿಲಿಪಾಕ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿ |