Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 8:6 - ಪರಿಶುದ್ದ ಬೈಬಲ್‌

6 ಫಿಲಿಪ್ಪನು ಹೇಳುವುದನ್ನು ಅಲ್ಲಿನ ಜನರು ಕೇಳಿದರು. ಅವನು ಮಾಡುತ್ತಿದ್ದ ಅದ್ಭುತಕಾರ್ಯಗಳನ್ನು ನೋಡಿದರು. ಅವನು ಹೇಳಿದ ಸಂಗತಿಗಳನ್ನು ಗಮನವಿಟ್ಟು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಒಮ್ಮನಸ್ಸಿನಿಂದ ಗಮನಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಜನಸಮೂಹವು ಅವನಿಗೆ ಕಿವಿಕೊಟ್ಟಿತು. ಅವನು ಮಾಡಿದ ಅದ್ಭುತಕಾರ್ಯಗಳನ್ನು ಕಣ್ಣಾರೆ ಕಂಡಿತು; ಅವನ ಬೋಧನೆಯನ್ನು ಒಮ್ಮನಸ್ಸಿನಿಂದ ಸ್ವೀಕರಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಗುಂಪಾಗಿ ಕೂಡಿದ ಜನಗಳು ಫಿಲಿಪ್ಪನ ಮಾತುಗಳನ್ನು ಕೇಳಿ ಅವನು ಮಾಡಿದ ಸೂಚಕಕಾರ್ಯಗಳನ್ನು ನೋಡಿ ಅವನು ಹೇಳಿದ ಸಂಗತಿಗಳಿಗೆ ಏಕಮನಸ್ಸಾಗಿ ಲಕ್ಷ್ಯಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಜನಸಮೂಹವು ಫಿಲಿಪ್ಪನ ಬೋಧನೆ ಕೇಳಿ, ಅವನು ಮಾಡಿದ ಸೂಚಕಕಾರ್ಯಗಳನ್ನು ಕಂಡು, ಅವನು ಹೇಳಿದ್ದಕ್ಕೆಲ್ಲಾ ಮನಸ್ಸು ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಫಿಲಿಪ್ ಸಾಂಗುಕ್ ಲಾಗಲ್ಲೆ ಥೈತ್ಲ್ಯಾ ಲೊಕಾನಿ ಆಯ್ಕಲ್ಯಾನಿ, ಅನಿ ತಸೆಚ್ ತೊ ಕರುಲಾಗಲಿ ಅಜಾಪಾಚಿ ಕಾಮಾಬಿ ಬಗ್ಲ್ಯಾನಿ, ತೆನಿ ಸಾಂಗಲಿ ಸಂಗ್ತಿಯಾ ಸಗ್ಳ್ಯಿ ಎಕ್ ಮನಾನ್ ಧ್ಯಾನ್ ದಿವ್ನ್ ಆಯ್ಕ್ ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 8:6
7 ತಿಳಿವುಗಳ ಹೋಲಿಕೆ  

ಮುಂದಿನ ಸಬ್ಬತ್‌ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು.


ಇದಲ್ಲದೆ, ದೇವರ ಶಕ್ತಿಯು ಯೆಹೂದದ ಜನರನ್ನು ಒಂದಾಗಿ ಮಾಡಿತು. ಆದ್ದರಿಂದ ಅವರು ಅರಸನಿಗೆ ಮತ್ತು ಅಧಿಕಾರಿಗಳಿಗೆ ವಿಧೇಯರಾದರು. ಹೀಗೆ ಜನರು ಯೆಹೋವನ ಕಟ್ಟಳೆಗಳಿಗೆ ವಿಧೇಯರಾದರು.


ಫಿಲಿಪ್ಪನು ಸಮಾರ್ಯ ಪಟ್ಟಣಕ್ಕೆ ಹೋಗಿ ಕ್ರಿಸ್ತನ ಬಗ್ಗೆ ಉಪದೇಶಿಸಿದನು.


ಈ ಜನರಲ್ಲಿ ಅನೇಕರು ದೆವ್ವಗಳಿಂದ ಪೀಡಿತರಾಗಿದ್ದರು. ಫಿಲಿಪ್ಪನು ಆ ದೆವ್ವಗಳನ್ನು ಅವರೊಳಗಿಂದ ಹೊರಡಿಸಿದಾಗ ಅವು ಅಬ್ಬರಿಸುತ್ತಾ ಹೊರಬಂದವು. ಅಲ್ಲಿದ್ದ ಅನೇಕ ಬಲಹೀನರನ್ನು, ಕುಂಟರನ್ನು ಸಹ ಫಿಲಿಪ್ಪನು ಗುಣಪಡಿಸಿದನು.


ಸಿಮೋನನು ಸಹ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಸಿಮೋನನು ಫಿಲಿಪ್ಪನ ಸಮೀಪದಲ್ಲೇ ಇದ್ದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನು ಮತ್ತು ಸೂಚಕಕಾರ್ಯಗಳನ್ನು ಸಿಮೋನನು ನೋಡಿ ವಿಸ್ಮಿತನಾದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು