ಅಪೊಸ್ತಲರ ಕೃತ್ಯಗಳು 9:33 - ಪರಿಶುದ್ದ ಬೈಬಲ್33 ಅವನು ಲುದ್ದದಲ್ಲಿ ಐನೇಯಾ ಎಂಬವನನ್ನು ಕಂಡನು. ಪಾರ್ಶ್ವವಾಯು ರೋಗಿಯಾಗಿದ್ದ ಅವನು ಎಂಟು ವರ್ಷಗಳಿಂದ ಹಾಸಿಗೆ ಮೇಲಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರ್ಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅಲ್ಲಿ ಪಾರ್ಶ್ವವಾಯು ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಐನೇಯಾ ಎಂಬವನನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಅಲ್ಲಿ ಪಾರ್ಶ್ವವಾಯುರೋಗಿಯಾಗಿ ಎಂಟು ವರುಷಗಳಿಂದ ಹಾಸಿಗೆಯ ಮೇಲೆ ಬಿದ್ದಿದ್ದ ಐನೇಯನೆಂಬ ಒಬ್ಬ ಮನುಷ್ಯನನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅಲ್ಲಿ ಐನೇಯ ಎಂಬ ಹೆಸರಿನ ಒಬ್ಬಾತನನ್ನು ಸಂದರ್ಶಿಸಿದನು. ಅವನು ಪಾರ್ಶ್ವವಾಯು ರೋಗ ಪೀಡಿತನಾಗಿ ಎಂಟು ವರ್ಷಗಳಿಂದ ಹಾಸಿಗೆ ಹಿಡಿದಿದ್ದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತೆನಿ ಲಿಡ್ಡಾತ್ ಎನೆಯಾ ಮನ್ತಲ್ಯಾ ಎಕ್ ಮಾನ್ಸಾಕ್ ಬಗಟ್ಲ್ಯಾನ್, ತೆಕಾ ವಾರೆಮಾರುನ್ ಆಟ್ ವರ್ಸಾಚ್ಯಾನ್ ತೊ ಹಾತ್ರಾನಾತುಚ್ ಹೊತ್ತೊ. ಅಧ್ಯಾಯವನ್ನು ನೋಡಿ |
ಯೇಸುವಿನ ವಿಷಯವಾದ ಸುದ್ದಿಯು ಸಿರಿಯ ದೇಶದಲ್ಲೆಲ್ಲಾ ಹರಡಿತು. ಜನರು ಕಾಯಿಲೆಯವರನ್ನೆಲ್ಲ ಯೇಸುವಿನ ಬಳಿಗೆ ತಂದರು. ಅವರು ನಾನಾ ವಿಧವಾದ ವ್ಯಾಧಿಗಳಿಂದ ಮತ್ತು ನೋವಿನಿಂದ ಬಾಧೆಪಡುತ್ತಿದ್ದರು. ಕೆಲವರು ತೀವ್ರವಾದ ನೋವಿನಿಂದ ನರಳುತ್ತಿದ್ದರು. ಕೆಲವರು ದೆವ್ವಗಳಿಂದ ಪೀಡಿತರಾಗಿದ್ದರು. ಕೆಲವರು ಮೂರ್ಛಾರೋಗಿಗಳಾಗಿದ್ದರು. ಕೆಲವರು ಪಾರ್ಶ್ವವಾಯು ರೋಗಿಗಳಾಗಿದ್ದರು. ಯೇಸು ಇವರನ್ನೆಲ್ಲಾ ಗುಣಪಡಿಸಿದನು.