ಅಪೊಸ್ತಲರ ಕೃತ್ಯಗಳು 9:37 - ಪರಿಶುದ್ದ ಬೈಬಲ್37 ಪೇತ್ರನು ಲುದ್ದದಲ್ಲಿದ್ದಾಗ ಆಕೆಯು ಕಾಯಿಲೆಯಿಂದ ಸತ್ತುಹೋದಳು. ಜನರು ಆಕೆಯ ದೇಹವನ್ನು ತೊಳೆದು ಮೇಲ್ಮಾಳಿಗೆಯ ಒಂದು ಕೋಣೆಯಲ್ಲಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಆ ಕಾಲದಲ್ಲಿ ಆಕೆ ರೋಗಕ್ಕೆ ತುತ್ತಾಗಿ ಸತ್ತಳು. ಆಕೆಯ ಶವವನ್ನು ಸ್ನಾನಮಾಡಿಸಿ ಮೇಲಂತಸ್ತಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಅವಳು ಕಾಯಿಲೆಯಿಂದ ಒಂದು ದಿನ ಸತ್ತಳು. ಜನರು ಅವಳ ಶವಕ್ಕೆ ಸ್ನಾನಮಾಡಿಸಿ ಮೇಲಂತಸ್ತಿನ ಕೋಣೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಆ ಕಾಲದಲ್ಲಿ ಆಕೆ ರೋಗದಲ್ಲಿ ಬಿದ್ದು ಸತ್ತಳು, ಮತ್ತು ಆಕೆಯ ಶವವನ್ನು ತೊಳೆದು ಮೇಲಂತಸ್ತಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಆ ಸಮಯದಲ್ಲಿ ಆಕೆ ಅಸ್ವಸ್ಥಳಾಗಿ ಸತ್ತುಹೋದಳು. ಆಕೆಯ ಶವಕ್ಕೆ ಸ್ನಾನಮಾಡಿಸಿ, ಅದನ್ನು ಮೇಲೆ ಮಾಳಿಗೆಯ ಕೋಣೆಯಲ್ಲಿ ಇಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಪೆದ್ರು ಲಿಡ್ಡಾತ್ ರಾತಾನಾ ತಿ ಸಿಕೆತ್ ಪಡುನ್ ಮರುನ್ ಗೆಲಿ, ಲೊಕಾನಿ ತಿಚ್ಯಾ ಮಡ್ಯಾಕ್ ನಾವ್ಸುನ್ ಮ್ಹಾಳ್ಯಾ ವೈಲ್ಯಾ ಎಕ್ ಖೊಲಿತ್ ಥವಲ್ಯಾನಿ. ಅಧ್ಯಾಯವನ್ನು ನೋಡಿ |