ಅರಣ್ಯಕಾಂಡ 1:16 - ಪರಿಶುದ್ದ ಬೈಬಲ್16 ಸರ್ವಸಮೂಹದವರೊಳಗಿಂದ ಆರಿಸಲ್ಪಟ್ಟಿದ್ದ ಇವರು ತಮ್ಮ ಪೂರ್ವಿಕರ ಕುಲಗಳಿಗೆ ನಾಯಕರು ಮತ್ತು ಇಸ್ರೇಲರಿಗೆ ಸಹಸ್ರಾಧಿಪತಿಗಳಾಗಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಕುಲಗಳಲ್ಲಿ ಪ್ರಧಾನಪುರುಷರು ಹಾಗೂ ಇಸ್ರಾಯೇಲಿನ ಕುಲಗಳ ಪ್ರಮುಖರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇವರು ಸಮಾಜದಲ್ಲಿ ಹೆಸರು ಪಡೆದವರು. ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನ ಪುರುಷರು, ಇಸ್ರಯೇಲರಲ್ಲಿ ಸಹಸ್ರಾಧಿಪತಿಗಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಇವರು ಸರ್ವಸಮೂಹದವರೊಳಗಿಂದ ಕರಸಿಕೊಂಡವರು, ತಮ್ಮ ತಮ್ಮ ಕುಲಗಳಲ್ಲಿ ಪ್ರಧಾನಪುರುಷರು, ಇಸ್ರಾಯೇಲ್ಯರಲ್ಲಿ ಸಹಸ್ರಾಧಿಪತಿಗಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇವರು ಸರ್ವಸಮೂಹದೊಳಗಿಂದ ಆಯ್ದುಕೊಂಡು ನೇಮಕವಾದವರು. ಇವರು ತಮ್ಮ ಪುರಾತನ ಗೋತ್ರಗಳ ನಾಯಕರು. ಇವರು ಇಸ್ರಾಯೇಲಿನ ಗೋತ್ರಗಳ ಪ್ರಮುಖರು. ಅಧ್ಯಾಯವನ್ನು ನೋಡಿ |