ಅರಣ್ಯಕಾಂಡ 1:44 - ಪರಿಶುದ್ದ ಬೈಬಲ್44 ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಈ ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಮೋಶೆ, ಆರೋನನೂ ಮತ್ತು ಇಸ್ರಾಯೇಲಿನ ಹನ್ನೆರಡು ಕುಲಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಮೋಶೆ, ಆರೋನ್ ಮತ್ತು ಕುಲಪ್ರತಿನಿಧಿಗಳಾದ ಆ ಹನ್ನೆರಡು ಪ್ರಧಾನರು ಎಣಿಸಿದ ಇಸ್ರಯೇಲರ ಸಂಖ್ಯೆ ಇಷ್ಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)44 ಮೋಶೆ ಆರೋನರೂ ಕುಲಪ್ರತಿನಿಧಿಗಳಾದ ಆ ಹನ್ನೆರಡುಮಂದಿ ಪ್ರಾಧಾನರೂ ಲೆಕ್ಕಿಸಿದ ಇಸ್ರಾಯೇಲ್ಯರು ಇಷ್ಟು ಜನ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಮೋಶೆ, ಆರೋನ್ ಮತ್ತು ಇಸ್ರಾಯೇಲಿನ ಹನ್ನೆರಡು ಗೋತ್ರಗಳ ನಾಯಕರು ಲೆಕ್ಕಮಾಡಿದ ಇಸ್ರಾಯೇಲರ ಜನರು ಇವರೇ. ಪ್ರತಿಯೊಬ್ಬರೂ ತಮ್ಮ ತಮ್ಮ ಕುಟುಂಬವನ್ನು ಪ್ರತಿನಿಧಿಸುತ್ತಿದ್ದರು. ಅಧ್ಯಾಯವನ್ನು ನೋಡಿ |