Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 1:45 - ಪರಿಶುದ್ದ ಬೈಬಲ್‌

45 ಅವರು ಸೈನ್ಯದಲ್ಲಿ ಸೇವೆಮಾಡಲು ಶಕ್ತರಾದ ಇಪ್ಪತ್ತು ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ಪ್ರತಿ ಪುರುಷನನ್ನು ಲೆಕ್ಕಿಸಿದರು. ಪ್ರತಿಯೊಬ್ಬನೂ ಅವನ ಕುಟುಂಬದೊಡನೆ ಲೆಕ್ಕಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಇಸ್ರಾಯೇಲರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರನ್ನು ಲೆಕ್ಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45-46 ಹೀಗೆ ಇಸ್ರಯೇಲರಲ್ಲಿ ಎಣಿಕೆಯಾದ, ಅಂದರೆ 30 ವರ್ಷ ಮೇಲ್ಪಟ್ಟ ವಯಸ್ಸಿನವರಾಗಿದ್ದು ಸೈನಿಕ ಸೇವೆ ಕೈಗೊಳ್ಳಲು ಶಕ್ತರಾಗಿದ್ದವರ ಒಟ್ಟು ಸಂಖ್ಯೆ 6,03,550:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

45-46 ಇಸ್ರಾಯೇಲ್ಯರಲ್ಲಿ ಲೆಕ್ಕಿಸಲ್ಪಟ್ಟವರು ಅಂದರೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರಾಗಿದ್ದು ಸೈನಿಕರಾಗಿ ಹೊರಡತಕ್ಕವರ ಒಟ್ಟಾದ ಸಂಖ್ಯೆ … 603,550.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಹೀಗೆ ಇಸ್ರಾಯೇಲರಲ್ಲಿ ಎಣಿಕೆಯಾದವರೆಲ್ಲರೂ ಅವರ ಕುಟುಂಬಗಳ ಪ್ರಕಾರ ಇಪ್ಪತ್ತು ವರ್ಷದವರೂ, ಅದಕ್ಕಿಂತ ಹೆಚ್ಚಾದ ಪ್ರಾಯವುಳ್ಳವರೂ, ಇಸ್ರಾಯೇಲಿನಲ್ಲಿ ಯುದ್ಧಕ್ಕೆ ಶಕ್ತರಾದವರೂ ಆಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 1:45
3 ತಿಳಿವುಗಳ ಹೋಲಿಕೆ  

ಮೋಶೆ, ಆರೋನ ಮತ್ತು ಇಸ್ರೇಲರ ಹನ್ನೆರಡು ಮಂದಿ ನಾಯಕರು ಈ ಜನರನ್ನು ಲೆಕ್ಕಿಸಿದರು. (ಪ್ರತಿಯೊಬ್ಬ ನಾಯಕನು ತನ್ನ ಕುಲದ ಪ್ರತಿನಿಧಿಯಾಗಿದ್ದನು.)


ಲೆಕ್ಕಿಸಲ್ಪಟ್ಟ ಪುರುಷರ ಒಟ್ಟು ಸಂಖ್ಯೆ 6,03,550.


ನಿಮ್ಮ ಶವಗಳು ಈ ಮರುಭೂಮಿಯಲ್ಲಿಯೇ ಬೀಳುವವು. ನೀವು ನನಗೆ ವಿರೋಧವಾಗಿ ಗುಣುಗುಟ್ಟಿದ್ದರಿಂದ ನಿಮ್ಮಲ್ಲಿ ಲೆಕ್ಕಿಸಲ್ಪಟ್ಟವರೆಲ್ಲರೂ ಅಂದರೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಾದ ವಯಸ್ಸುಳ್ಳವರೆಲ್ಲರೂ ಮರುಭೂಮಿಯಲ್ಲೇ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು