ಅರಣ್ಯಕಾಂಡ 1:49 - ಪರಿಶುದ್ದ ಬೈಬಲ್49 “ಲೇವಿ ಕುಲದ ಪುರುಷರನ್ನು ಲೆಕ್ಕಿಸಬೇಡ. ಅವರನ್ನು ಉಳಿದ ಇಸ್ರೇಲರ ಜನಗಣತಿಯೊಡನೆ ಸೇರಿಸಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201949 “ನೀನು ಇಸ್ರಾಯೇಲರನ್ನು ಎಣಿಸುವಾಗ ಲೇವಿ ಕುಲದವರನ್ನು ಎಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)49 “ನೀನು ಇಸ್ರಯೇಲರನ್ನು ಎಣಿಸುವಾಗ ಲೇವಿಯನ್ನು ಎಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)49 ನೀನು ಇಸ್ರಾಯೇಲ್ಯರನ್ನು ಎಣಿಸುವಾಗ ಲೇವಿಯರನ್ನು ಎಣಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ49 “ನೀವು ಲೇವಿಯ ಕುಲವನ್ನು ಎಣಿಸಬಾರದು ಅಥವಾ ಇತರ ಇಸ್ರಾಯೇಲರ ಜನಗಣತಿಯಲ್ಲಿ ಅವರನ್ನು ಸೇರಿಸಬಾರದು. ಅಧ್ಯಾಯವನ್ನು ನೋಡಿ |