ಅರಣ್ಯಕಾಂಡ 1:52 - ಪರಿಶುದ್ದ ಬೈಬಲ್52 ಇಸ್ರೇಲರ ಆಯಾ ಸೈನ್ಯಗಳು ತಮ್ಮತಮ್ಮ ಕುಲದ ಧ್ವಜ ಇರುವಲ್ಲಿಯೇ ಪಾಳೆಯ ಮಾಡಿಕೊಳ್ಳಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201952 ಇಸ್ರಾಯೇಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)52 ಇಸ್ರಯೇಲರೆಲ್ಲರ ಆಯಾ ಸೇನೆಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)52 ಇಸ್ರಾಯೇಲ್ಯರೆಲ್ಲರ ಆಯಾ ಸೈನ್ಯಗಳು ತಮ್ಮ ಡೇರೆಗಳನ್ನು ತಮ್ಮ ತಮ್ಮ ದಂಡಿನ ಧ್ವಜದ ಹತ್ತಿರ ಹಾಕಿಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ52 ಇಸ್ರಾಯೇಲರು ತಮ್ಮ ತಮ್ಮ ಸೈನ್ಯಗಳ ಪ್ರಕಾರ ಒಬ್ಬೊಬ್ಬನು ತನ್ನ ದಂಡಿನ ಧ್ವಜದ ಬಳಿ ಇಳಿದುಕೊಳ್ಳಬೇಕು. ಅಧ್ಯಾಯವನ್ನು ನೋಡಿ |