ಅರಣ್ಯಕಾಂಡ 10:28 - ಪರಿಶುದ್ದ ಬೈಬಲ್28 ಈ ರೀತಿಯಾಗಿ ಇಸ್ರೇಲರು ತಮ್ಮ ಗುಂಪುಗಳಲ್ಲಿ ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಈ ರೀತಿಯಲ್ಲಿ ಇಸ್ರಾಯೇಲರು ಸೈನ್ಯಸೈನ್ಯವಾಗಿ ಹೊರಟು ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಈ ಕ್ರಮದಲ್ಲಿ ಇಸ್ರಯೇಲರು ಸೈನ್ಯ ಸೈನ್ಯವಾಗಿ ಹೊರಟು ಪ್ರಯಾಣ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಈ ರೀತಿಯಲ್ಲಿ ಇಸ್ರಾಯೇಲ್ಯರು ಸೈನ್ಯ ಸೈನ್ಯವಾಗಿ ಹೊರಟು ಪ್ರಯಾಣಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಈ ಪ್ರಕಾರ ಇಸ್ರಾಯೇಲರು ತಮ್ಮ ಗೋತ್ರಗಳ ಪ್ರಕಾರ ಪ್ರಯಾಣವಾಗಿ ಹೊರಟರು. ಅಧ್ಯಾಯವನ್ನು ನೋಡಿ |