Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:34 - ಪರಿಶುದ್ದ ಬೈಬಲ್‌

34 ಅವರು ಪಾಳೆಯದೊಡನೆ ಹೊರಟಾಗ ಪ್ರತಿದಿನವೂ ಯೆಹೋವನ ಮೋಡವು ಅವರ ಮೇಲಿರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರು ಪಾಳೆಯದಿಂದ ಹೊರಡುವಾಗ ಹಗಲಲ್ಲಿ ಸರ್ವೇಶ್ವರನ ಮೇಘ ಅವರ ಮೇಲೆ ಇರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅವರು ಪಾಳೆಯದಿಂದ ಹೊರಡುವಾಗ ಹಗಲು ಹೊತ್ತಿನಲ್ಲಿ ಯೆಹೋವನ ಮೇಘವು ಅವರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವರು ಪಾಳೆಯದಿಂದ ಹೊರಟಾಗ, ಯೆಹೋವ ದೇವರ ಮೇಘವು ಹಗಲಿನಲ್ಲಿ ಅವರ ಮೇಲೆ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:34
7 ತಿಳಿವುಗಳ ಹೋಲಿಕೆ  

ಆತನು ಹಗಲಿನಲ್ಲಿ ನೆರಳಿಗೋಸ್ಕರ ಮೋಡವನ್ನು ಕಂಬಳಿಯಂತೆ ಹರಡಿದನು; ರಾತ್ರಿಯಲ್ಲಿ ಬೆಳಕಿಗಾಗಿ ಅಗ್ನಿಸ್ತಂಭವನ್ನು ದಯಪಾಲಿಸಿದನು.


ನೀನು ತುಂಬಾ ಕನಿಕರವುಳ್ಳ ದೇವರು. ಆದ್ದರಿಂದ ಅವರನ್ನು ಮರುಭೂಮಿಯಲ್ಲಿಯೇ ಬಿಡಲಿಲ್ಲ. ಹಗಲಿನಲ್ಲಿ ಅವರಿಂದ ಎತ್ತರವಾದ ಮೋಡವನ್ನು ತೆಗೆದುಬಿಡಲಿಲ್ಲ. ನೀನು ಅವರನ್ನು ಮುನ್ನಡೆಸಿಕೊಂಡೇ ಹೋದೆ. ರಾತ್ರಿಯಲ್ಲಿ ಅವರಿಂದ ಅಗ್ನಿಸ್ತಂಭವನ್ನು ತೆಗೆದುಬಿಡಲಿಲ್ಲ. ಅವರ ದಾರಿಗೆ ಬೆಳಕನ್ನು ನೀಡುತ್ತಾ ಅವರು ಹೋಗತಕ್ಕ ದಾರಿಯಲ್ಲಿ ಮುನ್ನಡೆಸಿದೆ.


ಹಗಲಿನಲ್ಲಿ ಅವರನ್ನು ನಡೆಸಲು ಮೇಘಸ್ತಂಭವನ್ನು ಉಪಯೋಗಿಸಿದೆ. ರಾತ್ರಿವೇಳೆಯಲ್ಲಿ ಅಗ್ನಿಸ್ತಂಭವನ್ನು ಉಪಯೋಗಿಸಿದೆ. ಹೀಗೆ ಅವರ ಮಾರ್ಗವನ್ನು ಬೆಳಕಿನಿಂದ ಹೊದಿಸಿದೆ. ಎಲ್ಲಿಗೆ ಹೋಗಬೇಕೆಂದು ಅವರಿಗೆ ತೋರಿಸಿದಿ.


ಜನರು ಪವಿತ್ರ ಪೆಟ್ಟಿಗೆಯನ್ನು ಎತ್ತಿಕೊಂಡು ಹೊರಡುವಾಗ, ಮೋಶೆಯು, “ಯೆಹೋವನೇ, ಎದ್ದೇಳು! ನಿನ್ನ ವೈರಿಗಳು ಚದರಿಹೋಗಲಿ, ನಿನ್ನ ಶತ್ರುಗಳು ಬೆನ್ನುಕೊಟ್ಟು ಓಡಿಹೋಗಲಿ” ಎಂದು ಹೇಳುತ್ತಿದ್ದನು.


ಹೀಗೆ ಯೆಹೋವನ ಮೋಡವು ಹಗಲಿನಲ್ಲಿ ಪವಿತ್ರಗುಡಾರದ ಮೇಲೆ ನಿಂತಿತು. ರಾತ್ರಿಯಲ್ಲಿ ಮೋಡದಲ್ಲಿ ಅಗ್ನಿಯು ಪ್ರಕಾಶಿಸುತ್ತಿತ್ತು. ಆದ್ದರಿಂದ ಇಸ್ರೇಲ್ ಜನರೆಲ್ಲರೂ ತಾವು ಪ್ರಯಾಣ ಮಾಡುವಾಗ, ಮೋಡವನ್ನು ನೋಡಬಹುದಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು