ಅರಣ್ಯಕಾಂಡ 10:6 - ಪರಿಶುದ್ದ ಬೈಬಲ್6 ನೀವು ಎರಡನೆಯ ಸಲ ತುತ್ತೂರಿಗಳನ್ನು ಆರ್ಭಟ ಸ್ವರದಲ್ಲಿ ಊದಿಸುವಾಗ ದೇವದರ್ಶನಗುಡಾರದ ದಕ್ಷಿಣ ದಿಕ್ಕಿನಲ್ಲಿ ಪಾಳೆಯ ಹಾಕಿಕೊಂಡಿರುವ ಕುಲಗಳು ಹೊರಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಎರಡನೆಯ ಸಾರಿ ಆರ್ಭಟವಾಗಿ ಮೊಳಗಿಸಿದಾಗ ದಕ್ಷಿಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣ ಹೊರಡಬೇಕಾದಾಗ ಆರ್ಭಟವಾಗಿಯೇ ಮೊಳಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಎರಡನೆಯ ಸಾರಿ ಆರ್ಭಟವಾಗಿ ಊದಿಸುವಾಗ ತೆಂಕಣ ದಿಕ್ಕಿನ ದಂಡುಗಳು ಹೊರಡಬೇಕು. ಹೀಗೆ ಪ್ರಯಾಣಹೊರಡಬೇಕಾದಾಗ ಆರ್ಭಟವಾಗಿಯೇ ಊದಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ನೀವು ಎರಡನೆಯ ಸಾರಿ ಆರ್ಭಟವಾಗಿ ಊದುವಾಗ, ದಕ್ಷಿಣದಲ್ಲಿ ಇಳಿದುಕೊಳ್ಳುವ ಪಾಳೆಯಗಳು ಪ್ರಯಾಣ ಮಾಡಬೇಕು. ಅವರ ಪ್ರಯಾಣಕ್ಕೆ ಹೊರಡಬೇಕಾದಾಗ ಆರ್ಭಟವಾಗಿ ಊದಬೇಕು. ಅಧ್ಯಾಯವನ್ನು ನೋಡಿ |