Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 10:7 - ಪರಿಶುದ್ದ ಬೈಬಲ್‌

7 ಆದರೆ ಜನಸಮುದಾಯವು ಕೂಡಿಬರಬೇಕಾದಾಗ ತುತ್ತೂರಿಗಳನ್ನು ಲಘುಸ್ವರದಲ್ಲಿ ಊದಿಸಬೇಕೇ ಹೊರತು ಆರ್ಭಟ ಸ್ವರದಲ್ಲಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಜನರನ್ನು ಸಭೆಸೇರಿಸಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಮೊಳಗಿಸಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಜನಸಮೂಹದವರು ಕೂಡಿಬರಬೇಕಾದಾಗ ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆದರೆ ಸಭೆಯನ್ನು ಕೂಡಿಸುವಾಗ ನೀವು ಸಾಧಾರಣವಾಗಿ ಊದಿಸಬೇಕೇ ಹೊರತು ಆರ್ಭಟವಾಗಿ ಊದಿಸಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 10:7
3 ತಿಳಿವುಗಳ ಹೋಲಿಕೆ  

ಚೀಯೋನಿನಲ್ಲಿ ತುತ್ತೂರಿಯನ್ನೂದಿರಿ. ನನ್ನ ಪವಿತ್ರ ಪರ್ವತದಲ್ಲಿ ಧ್ವನಿಯೆತ್ತಿ ಎಚ್ಚರಿಕೆ ನೀಡಿರಿ. ದೇಶದಲ್ಲಿ ವಾಸಿಸುವ ಎಲ್ಲಾ ಜನರು ಭಯದಿಂದ ನಡುಗಲಿ. ಯೆಹೋವನ ಮಹಾದಿನವು ಬರಲಿದೆ; ಯೆಹೋವನ ಮಹಾದಿನವು ಹತ್ತಿರವೇ ಇದೆ.


ಯಾಜಕರಾದ ಆರೋನನ ಪುತ್ರರು ಮಾತ್ರವೇ ಆ ತುತ್ತೂರಿಗಳನ್ನು ಊದಬೇಕು. ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು