ಅರಣ್ಯಕಾಂಡ 11:13 - ಪರಿಶುದ್ದ ಬೈಬಲ್13 ಇವರು ನನ್ನ ಬಳಿಗೆ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳಿಕೊಳ್ಳುತ್ತಾರಲ್ಲಾ! ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಇವರು ನನ್ನ ಬಳಿಗೆ ಅಳುತ್ತಾ ಬಂದು, ‘ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು’ ಎಂದು ಕೇಳುತ್ತಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇವರು ನಿಷ್ಠೂರವಾಗಿ ಮಾತಾಡುತ್ತಾ ನನ್ನ ಬಳಿಗೆ ಬಂದು, ‘ತಿನ್ನಲಿಕ್ಕೆ ನಮಗೆ ಮಾಂಸವನ್ನು ಕೊಡು’ ಎಂದು ಕೇಳುತ್ತಿದ್ದಾರಲ್ಲಾ, ಇಷ್ಟು ಜನಕ್ಕೆ ಬೇಕಾದ ಮಾಂಸ ನನಗೆಲ್ಲಿ ದೊರಕೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಇವರು ನನ್ನ ಬಳಿಗೆ ಅಳುತ್ತಾ ಬಂದು - ಮಾಂಸವನ್ನು ನಮಗೆ ತಿನ್ನಲಿಕ್ಕೆ ಕೊಡು ಎಂದು ಕೇಳಿಕೊಳ್ಳುತ್ತಾರಲ್ಲಾ; ಇಷ್ಟು ಜನಕ್ಕೆ ಬೇಕಾದ ಮಾಂಸವು ನನಗೆ ಎಲ್ಲಿಂದ ದೊರಕೀತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಈ ಸಮಸ್ತ ಜನರಿಗೆ ಕೊಡುವುದಕ್ಕೆ ಮಾಂಸವು ನನಗೆ ಎಲ್ಲಿಂದ ದೊರಕುವುದು? ‘ನಮಗೆ ತಿನ್ನಲು ಮಾಂಸವನ್ನು ಕೊಡು,’ ಎಂದು ನನ್ನ ಬಳಿಗೆ ಬಂದು ಅಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |