ಅರಣ್ಯಕಾಂಡ 11:22 - ಪರಿಶುದ್ದ ಬೈಬಲ್22 ನಾವು ಎಲ್ಲಾ ಕುರಿಗಳನ್ನು, ದನಕರುಗಳನ್ನು ಕೊಂದರೂ ಇಷ್ಟು ಜನರು ಒಂದು ತಿಂಗಳು ತಿನ್ನುವುದಕ್ಕೆ ಸಾಕಾಗದು. ಸಮುದ್ರದಲ್ಲಿರುವ ಮೀನುಗಳೆಲ್ಲವನ್ನು ಹಿಡಿದರೂ ಅದು ಇಷ್ಟು ಜನರಿಗೆ ಸಾಕಾಗದು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಹಿಂಡಿನಿಂದ ಆಡು, ಕುರಿ, ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡಿದುಕೊಳ್ಳಬೇಕೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರಿಗೆ ಬೇಕಾದಷ್ಟು ಸಿಗುವಂತೆ ಆಡುಕುರಿಗಳನ್ನು ದನಗಳನ್ನೂ ಕೊಯ್ಯಬೇಕೆನ್ನುತ್ತೀರೋ? ಇಲ್ಲವೆ ಸಮುದ್ರದಲ್ಲಿರುವ ಮೀನುಗಳನ್ನೆಲ್ಲಾ ಹಿಡಿದುಕೊಳ್ಳಬೇಕೆನ್ನುತ್ತೀರೋ? ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅವರಿಗೆ ಬೇಕಾದಷ್ಟು ಸಿಕ್ಕುವಂತೆ ನಾವು ಆಡುಕುರಿಗಳನ್ನೂ ದನಗಳನ್ನೂ ಕೊಯ್ಯಬೇಕನ್ನುತ್ತಿಯೋ? ಇಲ್ಲವೆ ಸಮುದ್ರದಲ್ಲಿರುವ ಎಲ್ಲಾ ಮೀನುಗಳನ್ನೂ ಹಿಡುಕೊಳ್ಳಬೇಕೋ? ಎಂದು ಹೇಳಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಅವರಿಗೆ ಸಾಕಾಗುವ ಹಾಗೆ ಕುರಿದನಗಳನ್ನು ಅವರಿಗೋಸ್ಕರ ಕೊಯ್ಯಬೇಕೋ? ಅವರಿಗೆ ಸಾಕಾಗುವ ಹಾಗೆ ಸಮುದ್ರದ ಮೀನುಗಳನ್ನೆಲ್ಲಾ ಕೂಡಿಸಿ ತರಬೇಕೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |