ಅರಣ್ಯಕಾಂಡ 11:3 - ಪರಿಶುದ್ದ ಬೈಬಲ್3 ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಆ ಸ್ಥಳಕ್ಕೆ “ತಬೇರ” ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆದ್ದರಿಂದ ಹಾಗು ಸರ್ವೇಶ್ವರನೇ ಆ ಬೆಂಕಿಯನ್ನು ಬರಮಾಡಿದ್ದ ಕಾರಣ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಯೆಹೋವ ದೇವರು ಹತ್ತಿಸಿದ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು. ಅಧ್ಯಾಯವನ್ನು ನೋಡಿ |