ಅರಣ್ಯಕಾಂಡ 11:30 - ಪರಿಶುದ್ದ ಬೈಬಲ್30 ಬಳಿಕ ಮೋಶೆಯು ಮತ್ತು ಇಸ್ರೇಲರ ನಾಯಕರು ಪಾಳೆಯಕ್ಕೆ ಹಿಂತಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ತರುವಾಯ ಮೋಶೆಯೂ ಮತ್ತು ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ತರುವಾಯ ಮೋಶೆ ಮತ್ತು ಇಸ್ರಯೇಲರ ಹಿರಿಯರು ಪಾಳೆಯಕ್ಕೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ತರುವಾಯ ಮೋಶೆಯೂ ಇಸ್ರಾಯೆಲ್ಯರ ಹಿರಿಯರೂ ಪಾಳೆಯಕ್ಕೆ ಬಂದುಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಆಗ ಮೋಶೆಯೂ, ಇಸ್ರಾಯೇಲರ ಹಿರಿಯರೂ ಪಾಳೆಯದೊಳಗೆ ಬಂದು ಸೇರಿದರು. ಅಧ್ಯಾಯವನ್ನು ನೋಡಿ |