ಅರಣ್ಯಕಾಂಡ 11:6 - ಪರಿಶುದ್ದ ಬೈಬಲ್6 ಆದರೆ ನಾವು ಈಗ ನಮ್ಮ ಬಲವನ್ನು ಕಳೆದುಕೊಂಡಿದ್ದೇವೆ. ಈ ಮನ್ನವನ್ನು ಬಿಟ್ಟು ನಮ್ಮಲ್ಲಿ ತಿನ್ನಲು ಬೇರೇನೂ ಇಲ್ಲ” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಲ್ಲಿಯಾದರೋ ನಾವು ಬಲಹೀನರಾಗಿದ್ದೇವೆ. ಈ ಮನ್ನವೇ ಹೊರತು ನಮಗೆ ಇನ್ನೇನೂ ತಿನ್ನುವುದಕ್ಕೆ ಸಿಕ್ಕುವುದಿಲ್ಲ” ಎಂದು ನಿಷ್ಠುರವಾಗಿ ಮಾತನಾಡ ತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಲ್ಲಿಯಾದರೋ ನಮ್ಮ ಜೀವ ಬತ್ತಿಹೋಯಿತು? ಈ ‘ಮನ್ನ’ವನ್ನು ಬಿಟ್ಟರೆ ನಮಗೆ ಇನ್ನೇನು ಗತಿಯಿಲ್ಲ” ಎಂದು ನಿಷ್ಠುರವಾಗಿ ಮಾತನಾಡಿಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಲ್ಲಿಯಾದರೋ ನಮ್ಮ ಜೀವ ಬತ್ತಿಹೋಯಿತು; ಈ ಮನ್ನವೇ ಹೊರತು ನಮಗೆ ಇನ್ನೇನೂ ಸಿಕ್ಕಲಿಕ್ಕಿಲ್ಲ ಅಂದುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆದರೆ ಈಗ ನಮ್ಮ ಪ್ರಾಣವು ಬತ್ತಿಹೋಯಿತು, ಈ ಮನ್ನವಲ್ಲದೆ ಬೇರೆ ಯಾವುದೂ ನಮ್ಮ ಕಣ್ಣುಗಳ ಮುಂದೆ ಇರುವುದಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |