ಅರಣ್ಯಕಾಂಡ 12:12 - ಪರಿಶುದ್ದ ಬೈಬಲ್12 ಗರ್ಭದಲ್ಲೇ ಅರ್ಧ ಮಾಂಸ ಕೊಳೆತುಹೋಗಿ, ಹುಟ್ಟುವಾಗಲೇ ಸತ್ತ ಮಗುವಿನಂತೆ ಈಕೆಗೆ ಆಗದಂತೆ ದಯವಿಟ್ಟು ಕಾಪಾಡು” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನಂತೆ ಈಕೆ ಆಗಬಾರದು” ಎಂದು ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅರ್ಧ ಮಾಂಸ ಕೊಳೆತುಹೋಗಿ ಹುಟ್ಟಿದ ಶಿಶುವಿನ ಶವದಂತೆ ಈಕೆ ಆಗುವುದು ಬೇಡ,” ಎಂದು ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಅರ್ಧಮಾಂಸ ಕೊಳೆತು ಹೋಗಿ ಹುಟ್ಟಿದ ಶಿಶು ಶವದಂತೆ ಈಕೆ ಆಗಬಾರದು ಎಂದು ಬೇಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ತನ್ನ ತಾಯಿಯ ಗರ್ಭದಿಂದ ಹೊರಗೆ ಬಂದಾಗಲೇ ಅರ್ಧ ಮಾಂಸ ಕೊಳೆತು ಹೋದ ಶಿಶುವಿನ ಶವದಂತೆ ಆಕೆಯನ್ನು ಇರಗೊಡಿಸಬೇಡ ಎಂದು ನಾನು ನಿನ್ನನ್ನು ಬೇಡಿಕೊಳ್ಳುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿ |