ಅರಣ್ಯಕಾಂಡ 12:9 - ಪರಿಶುದ್ದ ಬೈಬಲ್9 ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಹೊರಟುಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9-10 ಆ ಮೇಘವು ದೇವದರ್ಶನದ ಗುಡಾರದಿಂದ ಅದೃಶ್ಯವಾದದ್ದೇ ಇಗೋ, ಮಿರ್ಯಾಮಳ ಚರ್ಮ ಹಿಮದಂತೆ ಬಿಳಿಚಿಕೊಂಡಿತ್ತು. ಆಕೆಗೆ ತೊನ್ನು ಹತ್ತಿತ್ತು. ಆರೋನನು ಆಕೆಯನ್ನು ನೋಡಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9-10 ಆ ಮೇಘವು ದೇವದರ್ಶನದ ಗುಡಾರದ ಬಳಿಯಿಂದ ಹೋದಾಗ, ಆಹಾ, ವಿುರ್ಯಾಮಳಿಗೆ ತೊನ್ನು ಹತ್ತಿದದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿಹೋಗಿತ್ತು. ಆರೋನನು ಆಕೆಯನ್ನು ನೋಡಲಾಗಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಆಗ ಯೆಹೋವ ದೇವರು ಅವರ ಮೇಲೆ ಕೋಪಗೊಂಡು ಹೊರಟು ಹೋದರು. ಅಧ್ಯಾಯವನ್ನು ನೋಡಿ |