ಅರಣ್ಯಕಾಂಡ 13:4 - ಪರಿಶುದ್ದ ಬೈಬಲ್4 ಆ ನಾಯಕರು ಯಾರೆಂದರೆ: ರೂಬೇನ್ ಕುಲದಿಂದ ಜಕ್ಕೂರನ ಮಗನಾದ ಶಮ್ಮೂವ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರ ಹೆಸರುಗಳು ಯಾವುವೆಂದರೆ: ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆ ಮುಖ್ಯಸ್ಥರ ಹೆಸರುಗಳು ಇವು - ರೂಬೇನ್ ಕುಲದ ಜಕ್ಕೂರನ ಮಗ ಶಮ್ಮೂವ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರ ಹೆಸರುಗಳು ಯಾವವಂದರೆ - ರೂಬೇನ್ ಕುಲದ ಜಕ್ಕೂರನ ಮಗನಾದ ಶಮ್ಮೂವ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವರ ಹೆಸರುಗಳು ಯಾವುವೆಂದರೆ: ರೂಬೇನನ ಗೋತ್ರದ ಜಕ್ಕೂರನ ಮಗ ಶಮ್ಮೂವ, ಅಧ್ಯಾಯವನ್ನು ನೋಡಿ |
“ಉತ್ತರದ ಮೇರೆಯು ಭೂಮಧ್ಯ ಸಮುದ್ರದಿಂದ ಪೂರ್ವಕ್ಕೆ ಹೋಗಿ ಅಲ್ಲಿಂದ ಹೆತ್ಲೋನಿಗೂ ಅಲ್ಲಿಂದ ಹಮಾತ್ ಕಣಿವೆಗೂ ಅಲ್ಲಿಂದ ಹಚರ್ ಏನಾನಿಗೂ ಹೋಗುವುದು. ಈ ಸ್ಥಳವು ಹಮಾತ್ ಮತ್ತು ದಮಸ್ಕಸ್‌ನ ಗಡಿಯಲ್ಲಿರುವದು. ಪೂರ್ವದ ಗಡಿಯಿಂದ ಪಶ್ಚಿಮದ ತನಕ ಹೋಗುವ ಈ ಪ್ರಾಂತ್ಯದಲ್ಲಿ ಇಸ್ರೇಲಿನ ದಾನ್, ಆಶೇರ್, ನಫ್ತಾಲಿ, ಮನಸ್ಸೆ, ಎಫ್ರಾಯೀಮ್ ರೂಬೇನ್ ಮತ್ತು ಯೆಹೂದ ಕುಲದ ಜನರಿಗೆ ಭೂಮಿಯು ಸಿಗುವದು.