ಅರಣ್ಯಕಾಂಡ 15:21 - ಪರಿಶುದ್ದ ಬೈಬಲ್21 ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “‘ನೀವೂ ಮತ್ತು ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನೀವು ಹಾಗು ನಿಮ್ಮ ಸಂತತಿಯವರು ಹೀಗೆ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀವೂ ನಿಮ್ಮ ಸಂತತಿಯವರೂ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಯೆಹೋವನಿಗೋಸ್ಕರ ಪ್ರತ್ಯೇಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೀವು ಮತ್ತು ನಿಮ್ಮ ಸಂತತಿಯವರು ನಿಮ್ಮ ಕಣದಿಂದ ಮಾಡಿದ ಪ್ರಥಮ ರೊಟ್ಟಿಯನ್ನು ಯೆಹೋವ ದೇವರಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |