ಅರಣ್ಯಕಾಂಡ 15:34 - ಪರಿಶುದ್ದ ಬೈಬಲ್34 ಅವನನ್ನು ಶಿಕ್ಷಿಸಬೇಕಾದ ವಿಧಿಯನ್ನು ಅವರು ತಿಳಿಯದೆ ಇದ್ದುದರಿಂದ ಅವನನ್ನು ಕಾವಲಲ್ಲಿಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201934 ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)34 ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ಇದುವರೆಗೂ ಯಾವ ನಿಯಮವೂ ಇರಲಿಲ್ಲ. ಆದುದರಿಂದ ಅವನನ್ನು ಕಾವಲಿನಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)34 ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ವಿಧಿಯೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ34 ಅವನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ, ಅವನನ್ನು ಕಾವಲಲ್ಲಿ ಇಟ್ಟರು. ಅಧ್ಯಾಯವನ್ನು ನೋಡಿ |