ಅರಣ್ಯಕಾಂಡ 15:36 - ಪರಿಶುದ್ದ ಬೈಬಲ್36 ಆಗ ಜನರು ಅವನನ್ನು ಪಾಳೆಯದ ಹೊರಗೆ ಕರೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಅವರು ಇದನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡಿದುಕೊಂಡುಹೋಗಿ ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಅಂತೆಯೇ ಜನಸಮೂಹದವರೆಲ್ಲರು ಆ ವ್ಯಕ್ತಿಯನ್ನು ಪಾಳೆಯದ ಹೊರಗೆ ಎಳೆದುಕೊಂಡು ಹೋಗಿ ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದಂತೆ ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಯೆಹೋವನು ಮೋಶೆಗೆ ಅಪ್ಪಣೆಕೊಟ್ಟಂತೆ ಸರ್ವಸಮೂಹದವರು ಆ ಮನುಷ್ಯನನ್ನು ಪಾಳೆಯದ ಹೊರಗೆ ಹಿಡುಕೊಂಡುಹೋಗಿ ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಸಮೂಹದವರೆಲ್ಲಾ ಅವನನ್ನು ಪಾಳೆಯದ ಹೊರಗೆ ತೆಗೆದುಕೊಂಡುಹೋಗಿ, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆ ಅವನನ್ನು ಕಲ್ಲೆಸೆದು ಕೊಂದರು. ಅಧ್ಯಾಯವನ್ನು ನೋಡಿ |