ಅರಣ್ಯಕಾಂಡ 15:6 - ಪರಿಶುದ್ದ ಬೈಬಲ್6 “ನೀವು ಟಗರನ್ನು ಸಮರ್ಪಿಸುವುದಾದರೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಒಳ್ಳೆಯ ಗೋಧಿಯ ಹಿಟ್ಟನ್ನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 “‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 “ಸರ್ವೇಶ್ವರನಾದ ನನಗೆ ಸುವಾಸನೆ ಕಾಣಿಕೆಯಾಗಿ ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರೆಸಿದ ಆರುಸೇರು ಗೋದಿಯ ಹಿಟ್ಟನ್ನು ಅರ್ಪಿಸಬೇಕು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಟಗರಿನೊಂದಿಗೆ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ ‘ಟಗರನ್ನು ಅರ್ಪಿಸುವಾಗ ಅದರೊಂದಿಗೆ ಧಾನ್ಯ ಅರ್ಪಣೆಗಾಗಿ ಸುಮಾರು ಒಂದೂವರೆ ಲೀಟರ್ ಓಲಿವ್ ಎಣ್ಣೆ ಬೆರೆಸಿದ ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ನೀನು ಸಿದ್ಧಮಾಡಬೇಕು. ಅಧ್ಯಾಯವನ್ನು ನೋಡಿ |