ಅರಣ್ಯಕಾಂಡ 16:20 - ಪರಿಶುದ್ದ ಬೈಬಲ್20 ಯೆಹೋವನು ಮೋಶೆ ಆರೋನರಿಗೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಯೆಹೋವನು ಮೋಶೆ ಮತ್ತು ಆರೋನನ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಮೋಶೆ - ಆರೋನರಿಗೆ ಸರ್ವೇಶ್ವರ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20-21 ಯೆಹೋವನು ಮೋಶೆ ಆರೋನರಿಗೆ - ನೀವು ಈ ಸಮೂಹದವರಿಂದ ಪ್ರತ್ಯೇಕವಾಗಿ ನಿಲ್ಲಿರಿ; ನಾನು ಇವರನ್ನು ಒಂದು ಕ್ಷಣದಲ್ಲಿ ಭಸ್ಮಮಾಡುತ್ತೇನೆ ಎಂದು ಆಜ್ಞಾಪಿಸಲಾಗಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು ಮೋಶೆ ಆರೋನನ ಸಂಗಡ ಮಾತನಾಡಿ, ಅಧ್ಯಾಯವನ್ನು ನೋಡಿ |
“‘ಆದರೆ ಇಸ್ರೇಲ್ ಜನರು ಅಡವಿಯಲ್ಲಿರುವಾಗ ನನಗೆ ವಿರುದ್ಧವಾಗಿ ತಿರುಗಿಬಿದ್ದರು. ನನ್ನ ಆಜ್ಞೆಗಳನ್ನು ಅವರು ಅನುಸರಿಸಲಿಲ್ಲ. ನನ್ನ ನಿಯಮಗಳಿಗೆ ವಿಧೇಯರಾಗಲು ನಿರಾಕರಿಸಿದರು. ಆ ಆಜ್ಞೆಗಳೆಲ್ಲಾ ನ್ಯಾಯವಾದವುಗಳೇ. ಒಬ್ಬನು ಆ ಆಜ್ಞೆಗಳಿಗೆ ವಿಧೇಯನಾದರೆ ಅವನು ಬಾಳುವನು. ನಾನು ನೇಮಿಸಿದ ಸಬ್ಬತ್ ದಿವಸಗಳನ್ನು ವಿಶೇಷವಾಗಿ ಅಲಕ್ಷ್ಯ ಮಾಡಿದರು. ಆ ದಿವಸಗಳಲ್ಲಿ ಅವರು ಎಷ್ಟೋ ಸಾರಿ ಕೆಲಸ ಮಾಡಿದರು. ನನ್ನ ರೌದ್ರದ ತೀವ್ರತೆಯನ್ನು ಅವರು ಅರಿತುಕೊಳ್ಳಲೆಂದು ನಾನು ಅವರನ್ನು ಅಡವಿಯಲ್ಲಿ ದಂಡಿಸಿ ನಾಶಮಾಡಲು ಆಲೋಚಿಸಿಕೊಂಡೆನು.