Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 2:29 - ಪರಿಶುದ್ದ ಬೈಬಲ್‌

29 “ನಫ್ತಾಲಿ ಕುಲದವರು ಸಹ ದಾನ್ ಕುಲದ ಪಕ್ಕದಲ್ಲಿ ಪಾಳೆಯ ಹಾಕಬೇಕು. ನಫ್ತಾಲಿ ಕುಲದವರ ನಾಯಕನು ಏನಾನನ ಮಗನಾದ ಅಹೀರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ತರುವಾಯ ನಫ್ತಾಲಿ ಕುಲದವರು, ಏನಾನನ ಮಗನಾದ ಅಹೀರನು ನಫ್ತಾಲಿ ಕುಲದ ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ನಫ್ತಾಲಿ ಕುಲದವರಿಗೆ ನಾಯಕ ಏನಾನನ ಮಗ ಅಹೀರ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ನಫ್ತಾಲಿ ಕುಲದವರ ನಾಯಕನು ಏನಾನನ ಮಗನಾದ ಅಹೀರನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ತರುವಾಯ ನಫ್ತಾಲಿ ಗೋತ್ರದವರು. ನಫ್ತಾಲಿ ಮಕ್ಕಳಿಗೆ ಏನಾನನ ಮಗ ಅಹೀರನು ಸೈನ್ಯಾಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 2:29
9 ತಿಳಿವುಗಳ ಹೋಲಿಕೆ  

ನಫ್ತಾಲಿ ಕುಲದಿಂದ ಏನಾನನ ಮಗನಾದ ಅಹೀರ.”


ನಫ್ತಾಲಿ ಕುಲಕ್ಕೆ ಏನಾನನ ಮಗನಾದ ಅಹೀರನು ಸೇನಾಧಿಪತಿಯಾಗಿದ್ದನು.


ರಾಹೇಲಳು, “ನನ್ನ ಅಕ್ಕನೊಂದಿಗೆ ಕಷ್ಟಪಟ್ಟು ಹೋರಾಡಿ ಗೆದ್ದಿದ್ದೇನೆ” ಎಂದು ಹೇಳಿ ಆ ಮಗುವಿಗೆ ನಫ್ತಾಲಿ ಎಂದು ಹೆಸರಿಟ್ಟಳು.


ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 41,500 ಮಂದಿ.


ಇವರಲ್ಲಿ ಲೆಕ್ಕಿಸಲ್ಪಟ್ಟ ಸೈನಿಕರು 53,400 ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು