ಅರಣ್ಯಕಾಂಡ 2:9 - ಪರಿಶುದ್ದ ಬೈಬಲ್9 “ಯೆಹೂದ ಪಾಳೆಯದಲ್ಲಿ ಮತ್ತು ಅದರೊಡನೆ ಮುನ್ನಡೆಯುವ ಗೋತ್ರಗಳವರ ಒಟ್ಟು ಸೈನಿಕರು 1,86,400 ಮಂದಿ. ಇವರೆಲ್ಲರು ವಿಭಾಗಗಳಿಗನುಸಾರವಾಗಿ ತಮ್ಮ ಹೆಸರುಗಳನ್ನು ನೊಂದಾಯಿಸಿಕೊಂಡವರು. ಇಸ್ರೇಲರು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಪ್ರಯಾಣ ಮಾಡುವಾಗ, ಯೆಹೂದ ಕುಲವು ಮತ್ತು ಅದರೊಂದಿಗಿರುವ ಎರಡು ಕುಲಗಳವರು ಮೊದಲು ಹೊರಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರ ಸೈನಿಕರ ಒಟ್ಟು ಸಂಖ್ಯೆ 1,86,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರ ಸಂಖ್ಯೆ - 1,86,400: ಇವರು ಮುಂಭಾಗದಲ್ಲಿ ಹೊರಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಹೀಗೆ ಯೆಹೂದ ಕುಲದ ದಂಡಿಗೆ ಸೇರಿದವರೆಲ್ಲರೂ 186,400 ಮಂದಿ. ಇವರು ಮುಂಭಾಗದಲ್ಲಿ ಹೊರಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಯೆಹೂದನ ಪಾಳೆಯದಲ್ಲಿ ಎಣಿಸಲಾದ ಅವರ ಸೈನಿಕರ ಸಂಖ್ಯೆ 1,86,400 ಮಂದಿ. ಅವರು ಮೊದಲು ಹೊರಡತಕ್ಕವರು. ಅಧ್ಯಾಯವನ್ನು ನೋಡಿ |