Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:25 - ಪರಿಶುದ್ದ ಬೈಬಲ್‌

25 “ಈಗ ನೀನು ಆರೋನನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನೀನು ಆರೋನನನ್ನೂ, ಅವನ ಮಗನಾದ ಎಲ್ಲಾಜಾರನನ್ನೂ ಕರೆದುಕೊಂಡು ಹೋರ್ ಬೆಟ್ಟಕ್ಕೆ ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅವನನ್ನೂ ಅವನ ಮಗ ಎಲ್ಲಾಜಾರನನ್ನೂ ಕರೆದುಕೊಂಡು ನೀನು ಹೋರ್ ಬೆಟ್ಟವನ್ನು ಹತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನೀನು ಆರೋನನನ್ನೂ ಅವನ ಮಗನಾದ ಎಲ್ಲಾಜಾರನನ್ನೂ ಕರಕೊಂಡು ಹೋರ್ ಬೆಟ್ಟವನ್ನು ಹತ್ತಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆರೋನನನ್ನೂ, ಅವನ ಮಗ ಎಲಿಯಾಜರನನ್ನೂ ತೆಗೆದುಕೊಂಡು, ಅವರನ್ನು ಹೋರ್ ಬೆಟ್ಟಕ್ಕೆ ಕರೆದುಕೊಂಡು ಬಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:25
5 ತಿಳಿವುಗಳ ಹೋಲಿಕೆ  

ಆದರೆ ನಾದಾಬ ಮತ್ತು ಅಬೀಹೂ ಎಂಬಿಬ್ಬರು ಸೀನಾಯಿ ಮರುಭೂಮಿಯಲ್ಲಿ ಯೆಹೋವನಿಗೆ ಧೂಪವನ್ನು ಸಮರ್ಪಿಸುವಾಗ ಯೆಹೋವನು ಅಪ್ಪಣೆ ಕೊಡದೆ ಇದ್ದ ಬೆಂಕಿಯನ್ನು ಉಪಯೋಗಿಸಿದರು. ಆದ್ದರಿಂದ ನಾದಾಬ ಮತ್ತು ಅಬೀಹೂ ಅಲ್ಲಿ ಸತ್ತರು. ಅವರಿಗೆ ಗಂಡುಮಕ್ಕಳಿಲ್ಲದ್ದರಿಂದ ಎಲ್ಲಾಜಾರನು ಮತ್ತು ಈತಾಮಾರನು ಅವರ ತಂದೆಯಾದ ಆರೋನನ ಕೈಕೆಳಗೆ ಯೆಹೋವನ ಸೇವೆ ಮಾಡಿದರು.


(ಇಸ್ರೇಲರು ಯಾಕಾನ್ಯರ ಬಾವಿಗಳ ಬಳಿಯಿಂದ ಪ್ರಯಾಣ ಮಾಡಿ ಮೋಸೇರಕ್ಕೆ ಬಂದರು. ಆರೋನನು ಸತ್ತುಹೋದದ್ದು ಮತ್ತು ಅವನ ಶವವನ್ನು ಹೂಳಿಟ್ಟದ್ದು ಅಲ್ಲಿಯೇ. ಆರೋನನ ಬದಲಿಗೆ ಅವನ ಮಗನಾದ ಎಲ್ಲಾಜಾರನು ಯಾಜಕನಾದನು.


ಬಳಿಕ ಮೋಶೆ ಆರೋನನೊಡನೆ ಮತ್ತು ಅವನ ಪುತ್ರರಾದ ಎಲ್ಲಾಜಾರ್ ಮತ್ತು ಈತಾಮಾರ್ ಇವರೊಡನೆ ಮಾತಾಡಿದನು. ಮೋಶೆ ಅವರಿಗೆ, “ನೀವು ದುಃಖದಿಂದ ನಿಮ್ಮ ತಲೆಕೂದಲನ್ನು ಕೆದರಿಕೊಳ್ಳಬೇಡಿರಿ; ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಇಲ್ಲವಾದರೆ ನೀವೂ ಕೊಲ್ಲಲ್ಪಡುವಿರಿ. ಅಲ್ಲದೆ ಯೆಹೋವನು ಜನರೆಲ್ಲರ ಮೇಲೆ ಕೋಪಗೊಳ್ಳುವನು. ಆದರೆ ಯೆಹೋವನು ಬೆಂಕಿಯಿಂದ ನಾಶಮಾಡಿದವರ ಬಗ್ಗೆ ಇಸ್ರೇಲರೆಲ್ಲರು ಮತ್ತು ನಿಮ್ಮ ಬಂಧುಗಳು ದುಃಖಿಸಬಹುದು.


ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು