ಅರಣ್ಯಕಾಂಡ 21:11 - ಪರಿಶುದ್ದ ಬೈಬಲ್11 ಬಳಿಕ ಅವರು ಓಬೋತಿನಿಂದ ಇಯ್ಯೇ ಅಬಾರೀಮಿಗೆ ಹೋದರು. ಇದು ಮೋವಾಬಿನ ಪೂರ್ವದಲ್ಲಿರುವ ಮರುಭೂಮಿಯ ಪ್ರದೇಶದಲ್ಲಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಓಬೋತಿನಿಂದ ಹೊರಟು ಮೋವಾಬ್ ನಾಡಿನ ಪೂರ್ವ ದಿಕ್ಕಿನ ಮರುಭೂಮಿಯಲ್ಲಿ ಇಯ್ಯೇಅಬಾರೀಮಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಓಬೋತಿನಿಂದ ಹೊರಟು ಮೋವಾಬ್ ದೇಶದ ಮೂಡಲ ದಿಕ್ಕಿನ ಅರಣ್ಯದಲ್ಲಿರುವ ಇಯ್ಯೇಅಬಾರೀವಿುನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಓಬೋತಿನಿಂದ ಹೊರಟು ಮೋವಾಬ್ ದೇಶಕ್ಕೆದುರಾಗಿ ಸೂರ್ಯೋದಯದ ಕಡೆಯಲ್ಲಿರುವ ಮರುಭೂಮಿಯಲ್ಲಿ ಇಯ್ಯೇ ಅಬಾರೀಮಿನಲ್ಲಿ ಇಳಿದುಕೊಂಡರು. ಅಧ್ಯಾಯವನ್ನು ನೋಡಿ |