ಅರಣ್ಯಕಾಂಡ 21:32 - ಪರಿಶುದ್ದ ಬೈಬಲ್32 ಮೋಶೆಯು ಯಗ್ಜೇರ್ ಪಟ್ಟಣದ ಗುಟ್ಟನ್ನು ತಿಳಿದುಕೊಂಡು ಬರುವುದಕ್ಕೆ ಕೆಲವು ಜನರನ್ನು ಕಳುಹಿಸಿದ ನಂತರ, ಇಸ್ರೇಲರು ಆ ಪಟ್ಟಣವನ್ನು ವಶಪಡಿಸಿಕೊಂಡರು. ಅದರ ಸುತ್ತಲಿರುವ ಚಿಕ್ಕ ಪಟ್ಟಣಗಳನ್ನು ಅವರು ವಶಪಡಿಸಿಕೊಂಡರು. ಇಸ್ರೇಲರು ಅಲ್ಲಿದ್ದ ಅಮೋರಿಯರನ್ನು ಓಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಬಳಿಕ ಮೋಶೆ ಯಗ್ಜೇರನ್ನು ನೋಡಿ ಬರಲು ಗೂಢಚಾರರನ್ನು ಕಳಿಸಿದನು. ಇದಾದ ಬಳಿಕ ಇಸ್ರಯೇಲರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅದಲ್ಲದೆ ಮೋಶೆ ಗೂಢಚಾರರ ಮೂಲಕ ಯಗ್ಜೇರನ್ನು ಪರೀಕ್ಷಿಸಿದ ಮೇಲೆ ಇಸ್ರಾಯೇಲ್ಯರು ಅದರ ಗ್ರಾಮಗಳನ್ನು ವಶಪಡಿಸಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ಮೋಶೆಯು ಯಜ್ಜೇರನ್ನು ಸಂಚರಿಸಿ ನೋಡುವುದಕ್ಕೆ ಗೂಢಚಾರರನ್ನು ಕಳುಹಿಸಿದನು. ಅವರು ಅವರ ಗ್ರಾಮಗಳನ್ನು ವಶಪಡಿಸಿಕೊಂಡು, ಅಲ್ಲಿರುವ ಅಮೋರಿಯರನ್ನು ಹೊರಡಿಸಿಬಿಟ್ಟರು. ಅಧ್ಯಾಯವನ್ನು ನೋಡಿ |