ಅರಣ್ಯಕಾಂಡ 21:35 - ಪರಿಶುದ್ದ ಬೈಬಲ್35 ಇಸ್ರೇಲರು ಓಗನನ್ನೂ ಅವನ ಸೈನ್ಯವನ್ನೂ ಸೋಲಿಸಿದರು. ಅವರು ಅವನನ್ನೂ ಅವನ ಪುತ್ರರನ್ನೂ ಕೊಂದುಹಾಕಿ ಅವನ ಸೈನ್ಯವನ್ನೆಲ್ಲಾ ನಾಶಮಾಡಿದರು. ಯಾರನ್ನೂ ಜೀವಂತವಾಗಿ ಉಳಿಸಲಿಲ್ಲ. ಇಸ್ರೇಲರು ಅವನ ದೇಶವನ್ನು ವಶಪಡಿಸಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆದಕಾರಣ ಇಸ್ರಾಯೇಲರು, ಅವರಲ್ಲಿ ಒಬ್ಬನೂ ಉಳಿಯದಂತೆ ಅವನನ್ನೂ, ಅವನ ಮಕ್ಕಳನ್ನೂ, ಅವನ ಜನರನ್ನೆಲ್ಲಾ ನಾಶಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಹಾಗೆಯೇ ಇಸ್ರಯೇಲರು ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ, ಒಬ್ಬನನ್ನೂ ಬಿಡದೆ ಕೊಂದು ಅವನ ನಾಡನ್ನು ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಆದಕಾರಣ ಇಸ್ರಾಯೇಲ್ಯರು ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಒಬ್ಬರಾದರೂ ಉಳಿಯದಂತೆ ಹತಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಈ ಪ್ರಕಾರ ಅವರು ಅವನನ್ನೂ ಅವನ ಮಕ್ಕಳನ್ನೂ ಅವನ ಸಮಸ್ತ ಜನರನ್ನೂ ಅವನಿಗೆ ಒಬ್ಬನಾದರೂ ಉಳಿಯದಂತೆ ಹೊಡೆದು, ಅವನ ದೇಶವನ್ನು ವಶಮಾಡಿಕೊಂಡರು. ಅಧ್ಯಾಯವನ್ನು ನೋಡಿ |