ಅರಣ್ಯಕಾಂಡ 22:10 - ಪರಿಶುದ್ದ ಬೈಬಲ್10 ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಬಿಳಾಮನು, “ಮೋವಾಬ್ಯರ ಅರಸನು, ಅಂದರೆ ಚಿಪ್ಪೋರನ ಮಗ ಬಾಲಾಕನು ಅವರನ್ನು ನನ್ನ ಬಳಿಗೆ ದೂತರನ್ನಾಗಿ ಕಳಿಸಿದ್ದಾನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ: ಅಧ್ಯಾಯವನ್ನು ನೋಡಿ |