ಅರಣ್ಯಕಾಂಡ 22:14 - ಪರಿಶುದ್ದ ಬೈಬಲ್14 ಮೋವಾಬ್ಯರ ನಾಯಕರು ಬಾಲಾಕನ ಬಳಿಗೆ ಹಿಂತಿರುಗಿ, “ಬಿಳಾಮನು ನಮ್ಮೊಡನೆ ಬರಲು ಒಪ್ಪುತ್ತಿಲ್ಲ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಜೊತೆಯಲ್ಲಿ ಬರಲ್ಲಿಲ” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಮೋವಾಬ್ಯರ ಮುಖಂಡರು ಹೊರಟು ಬಾಲಾಕನ ಬಳಿಗೆ ಬಂದರು. ಬಿಳಾಮನು ಬರಲು ಒಪ್ಪಲಿಲ್ಲವೆಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಮೋವಾಬ್ಯರ ಪ್ರಧಾನರು ಹೊರಟು ಬಾಲಾಕನ ಬಳಿಗೆ ಬಂದು - ಬಿಳಾಮನು ಬರಲೊಲ್ಲನು ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆದಕಾರಣ ಮೋವಾಬಿನ ಪ್ರಭುಗಳು ಎದ್ದು ಬಾಲಾಕನ ಬಳಿಗೆ ಬಂದು, “ಬಿಳಾಮನು ನಮ್ಮ ಸಂಗಡ ಬರಲಿಲ್ಲ,” ಎಂದರು. ಅಧ್ಯಾಯವನ್ನು ನೋಡಿ |